Tuesday, September 27, 2022
Powertv Logo
Homeವಿದೇಶಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ - ಆಡುವ 11ರ ಬಳಗದಲ್ಲಿ ಯಾರಿದ್ದಾರೆ? ಯಾರಿಲ್ಲ?

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ – ಆಡುವ 11ರ ಬಳಗದಲ್ಲಿ ಯಾರಿದ್ದಾರೆ? ಯಾರಿಲ್ಲ?

ಆಕ್ಲೆಂಡ್​ : ಅತಿಥೇಯ ನ್ಯೂಜಿಲೆಂಡ್​ ವಿರುದ್ಧದ 5 ಮ್ಯಾಚ್​ಗಳ ಟಿ20 ಸರಣಿಯ ಮೊದಲ ಮ್ಯಾಚಲ್ಲಿ ಟಾಸ್ ಗೆದ್ದ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ನಡೆಯಲಿರುವ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ಶಿವಂದುಬೆ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಹಲ್, ಮೊಹಮ್ಮದ್ ಶಮಿ ಆಡಲಿದ್ದಾರೆ. ಕನ್ನಡಿಗ ಕೆ.ಎಲ್ ರಾಹುಲ್ ಬ್ಯಾಟಿಂಗ್​ ಜೊತೆಗೆ ವಿಕೆಟ್ ಕೀಪಿಂಗ್ ಜವಬ್ದಾರಿ ಕೂಡ ನಿಭಾಯಿಸಬೇಕಿದೆ.

‘ಕಿವಿ’ ಹಿಂಡಲು ಕೊಹ್ಲಿ ಪಡೆ ಸಜ್ಜು – ಗವಸ್ಕಾರ್, ಸಚಿನ್, ಸೆಹ್ವಾಗ್ ಸಾಲಿಗೆ ಸೇರಲಿದ್ದಾರೆ ರೋಹಿತ್ ಶರ್ಮಾ!

9 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments