Home ಕ್ರೀಡೆ P.Cricket ಸರಣಿ ಕ್ಲೀನ್ ಸ್ವೀಪ್ ಗೆ ರೋಹಿತ್ ಪಡೆ ರೆಡಿ

ಸರಣಿ ಕ್ಲೀನ್ ಸ್ವೀಪ್ ಗೆ ರೋಹಿತ್ ಪಡೆ ರೆಡಿ

ವೆಸ್ಟ್ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಮ್ಯಾಚ್ ಗಳಲ್ಲಿ ಗೆದ್ದಿರೋ ಟೀಮ್ಇಂಡಿಯಾ ಕೊನೆಯ ಮ್ಯಾಚ್ ಅನ್ನೂ ಗೆಲ್ಲುವ ವಿಶ್ವಾಸದಲ್ಲಿದೆ. ಈ ಮೂಲಕ ಸರಣಿ ಕ್ಲೀನ್ ಸ್ವೀಪ್ ಸಾಧಿಸಿ ಪ್ರವಾಸಿ ವಿಂಡೀಸ್ ಅನ್ನು ಬರಿಗೈಯಲ್ಲಿ ವಾಪಸ್ಸು ಕಳುಹಿಸಲು ರೋಹಿತ್ ಶರ್ಮಾ ಪಡೆ ರೆಡಿಯಾಗಿದೆ.
ಚೆನ್ನೈ ನ ಎಮ್ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರೋ ಮ್ಯಾಚ್ ನಲ್ಲಿ ಟೀಮ್ಇಂಡಿಯಾ ಹಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯೋ ಸಾಧ್ಯತೆ ಇದೆ. ಕಳೆದ 2 ಮ್ಯಾಚ್ ಗಳಲ್ಲಿ ಬೆಂಚ್ ಕಾಯ್ದಿರೋ ಶ್ರೇಯಸ್ ಅಯ್ಯರ್ ಈ ಮ್ಯಾಚ್ ನಲ್ಲಿ ಕಣಕ್ಕಿಳಿಯೋ ಸಾಧ್ಯತೆ ಇದೆ. ಬೌಲಿಂಗ್ ನಲ್ಲಿ ಉಮೇಶ್ ಯಾದವ್,ಕುಲದೀಪ್ ಯಾದವ್,ಜಸ್ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡಿರೋದ್ರಿಂದ ಬದಲಾವಣೆ ಖಚಿತ.
ಟಿ20ಯಲ್ಲಿ ಹಾಲಿ ಚಾಂಪಿಯನ್ ಕಳೆದ 2 ಮ್ಯಾಚ್ ಗಳಲ್ಲೂ ನೀರಸ ಪ್ರದರ್ಶನ‌ ನೀಡಿದೆ. ಹಾಗಾಗಿ ಈ ಮ್ಯಾಚ್ ನಲ್ಲಿ ಸಮಾಧಾನಕರ ಜಯ ಸಾಧಿಸಲು ಯೋಜನೆ ರೂಪಿಸಿದೆ.
ವಸಂತ್ ಮಳವತ್ತಿ, ಸ್ಪೋರ್ಟ್ಸ್ ಬ್ಯೂರೋ, ಪವರ್ ಟಿವಿ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments