ಚೆನ್ನೈ : ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯ ಇಂದು ಚೆನ್ನೈನಲ್ಲಿ ನಡೆಯಲಿದೆ. ಭಾರತದ ಪ್ರವಾಸದಲ್ಲಿರುವ ವೆಸ್ಟ್ ವಿಂಡೀಸ್ ಈಗಾಗಲೇ ಟಿ20 ಸರಣಿ ಸೋತಿದ್ದು , ಏಕದಿನ ಸರಣೆಯನ್ನು ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಚೆನ್ನೈನ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ಮಧ್ಯಾಹ್ನ 1.30ಕ್ಕೆ ಮ್ಯಾಚ್ ಆರಂಭವಾಗಲಿದ್ದು, ವೆಸ್ಟ್ ವಿಂಡೀಸ್ ವಿರುದ್ಧ 10ನೇ ಒನ್ ಡೇ ಸೀರಿಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಲು ಟೀಂ ಇಂಡಿಯಾ ರೆಡಿಯಾಗಿದೆ . ಅಫ್ಘಾನಿಸ್ತಾನ್ ವಿರುದ್ಧ 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದ್ದ ವಿಂಡೀಸ್ ಭಾರತದ ವಿರುದ್ಧವು ಗೆಲ್ಲುವ ಆತ್ಮವಿಶ್ವಾಸದಲ್ಲಿದೆ.
ಇಂದಿನಿಂದ ಭಾರತ-ವಿಂಡೀಸ್ ಏಕದಿನ ಕದನ
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on