ನವದೆಹಲಿ: ದೇಶದಲ್ಲಿ ಕೋರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ 12 ಸಾವಿರದ ಗಡಿ ದಾಟಿದೆ. ಒಂದೇ ದಿನದಲ್ಲಿ 1,118 ಮಂದಿ ಕೊರೋನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 12,380 ಕ್ಕೆ ಏರಿಕೆಯಾಗಿದೆ. ಇನ್ನು ಕೋರೋನಾಗೆ ಒಟ್ಟು 414 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 1,489ಮಂದಿ ಗುಣಮುಖರಾಗಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on