Home ದೇಶ-ವಿದೇಶ ಉಗ್ರರ ದಮನಕ್ಕೆ ಆಗಸದಲ್ಲೇ ಹದ್ದಿನ ಕಣ್ಗಾವಲು..!

ಉಗ್ರರ ದಮನಕ್ಕೆ ಆಗಸದಲ್ಲೇ ಹದ್ದಿನ ಕಣ್ಗಾವಲು..!

ಶ್ರೀಹರಿಕೋಟ : ಉಗ್ರರ ದಮನಕ್ಕೆ ಮತ್ತೊಂದು ಬ್ರಹ್ಮಾಸ್ತ್ರ ಸಿದ್ಧವಾಗಿದೆ. ಗಡಿಯಲ್ಲಿ ಉಗ್ರರ ಚಲನವಲನದ ಮೇಲೆ ನಿಗಾ ಇಡುವ ರೇಡಾರ್​ ಇಮೇಜಿಂಗ್​ ಪರಿವೀಕ್ಷಕ ಉಪಗ್ರಹ ರಿಸ್ಯಾಟ್​-2ಬಿಯನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಶ್ರೀಹರಿಕೋಟದ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ 5.30ರ ಸುಮಾರಿಗೆ ರಿಸ್ಯಾಟ್ -2ಬಿ ಹೊತ್ತ PSLV-C46 ಉಪಗ್ರಹ ಉಡಾವಣೆಯಾಗಿದ್ದು, ಯಶಸ್ವಿಯಾಗಿ ಕಕ್ಷೆ ಸೇರಿದೆ.
ಬಾಹ್ಯಾಕಾಶದಿಂದ ಭಾರತದ ಮೇಲೆ ನಿಗಾ ಇರಿಸಬಲ್ಲ ರಿಸ್ಯಾಟ್​-2ಬಿ 615 ಕೆಜಿ ತೂಕವನ್ನು ಹೊಂದಿದ್ದು, ಇದು ಉಗ್ರರ ಚಲನವಲನಗಳ ಮೇಲೆ ನಿಗಾ ಇಡುವುದಲ್ಲದೆ ಕೃಷಿ, ಅರಣ್ಯ ಪ್ರದೇಶ ಸಂರಕ್ಷಣೆ ಹಾಗೂ ನೈಸರ್ಗಿಕ ವಿಕೋಪ ನಿರ್ವಹಣೆಗೂ ಸಹಕಾರಿಯಾಗಬಲ್ಲದು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments