Sunday, May 29, 2022
Powertv Logo
Homeಸಿನಿಮಾನಟ ವಿಜಯ್ ನಿವಾಸದ ಮೇಲೆ ಐಟಿ ದಾಳಿ

ನಟ ವಿಜಯ್ ನಿವಾಸದ ಮೇಲೆ ಐಟಿ ದಾಳಿ

ಚೆನ್ನೈ: ತಮಿಳು ನಟ ವಿಜಯ್ ನಿವಾಸದ ಮೇಲೆ ಬುಧವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಇಂದು ಕೂಡ ಶೋಧ ಕಾರ್ಯ ಮುಂದುವರೆಸಿದ್ದಾರೆ.

`ಬಿಗಿಲ್’ ಸಿನಿಮಾವನ್ನು ನಿರ್ಮಿಸಿದ್ದ ಎಜಿಎಸ್ ಸಿನಿಮಾಸ್ ವಿರುದ್ಧ ತೆರಿಗೆ ವಂಚನೆ ಕೇಳಿಬಂದಿದ್ದು, ವಿಜಯ್​ಗೆ ಸೇರಿದ ಎರಡು ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ, ಪೊಲೀಸ್ ಭದ್ರತೆಯೊಂದಿಗೆ  ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಜಯ್ ‘ಮಾಸ್ಟರ್’ ಸಿನಿಮಾ ಶೂಟಿಂಗ್ ನಿಲ್ಲಿಸಿ, ವಿಚಾರಣೆಗೆ ಹಾಜರಾಗಿದ್ದಾರೆಂದು ತಿಳಿದುಬಂದಿದೆ.

 

 

1 COMMENT

LEAVE A REPLY

Please enter your comment!
Please enter your name here

- Advertisment -

Most Popular

Recent Comments