Home ಕ್ರೀಡೆ P.Cricket ಆ್ಯಡಮ್​ ಗಿಲ್​ಕ್ರಿಸ್ಟ್​​ ನಿವೃತ್ತಿಗೆ ವಿವಿಎಸ್ ಲಕ್ಷ್ಮಣ್ ಕಾರಣವಂತೆ..!

ಆ್ಯಡಮ್​ ಗಿಲ್​ಕ್ರಿಸ್ಟ್​​ ನಿವೃತ್ತಿಗೆ ವಿವಿಎಸ್ ಲಕ್ಷ್ಮಣ್ ಕಾರಣವಂತೆ..!

ಆ್ಯಡಮ್ ಗಿಲ್​​​ಕ್ರಿಸ್ಟ್ .. ಯಾವೊಬ್ಬ ಅಭಿಮಾನಿಯೂ ಆಸೀಸ್​ನ ಈ ಕ್ರಿಕೆಟ್ ದಿಗ್ಗಜನನ್ನು ಮರೆಯಲು ಸಾಧ್ಯವಿಲ್ಲ. ವಿಶ್ವಕ್ರಿಕೆಟ್​ ನಲ್ಲಿ ಸಖತ್ ಸದ್ದು ಮಾಡಿದ್ದ ಆ್ಯಡಮ್  ಗ್ರಿಲ್​ಕ್ರಿಸ್ಟ್ ನಿವೃತ್ತಿ ಘೋಷಿಸಿದ್ದು ಕೂಡ ದೊಡ್ಡ ಮಟ್ಟಿನ ಸದ್ದು ಮಾಡಿತ್ತು..!

2008ರಲ್ಲಿ ಅಡಿಲೇಡ್​ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ನೇ ಟೆಸ್ಟ್ ಮ್ಯಾಚ್ ಬಳಿಕ ವಿಕೆಟ್​ ಕೀಪರ್, ಬ್ಯಾಟ್ಸ್​ಮನ್ ಗಿಲ್​ಕ್ರಿಸ್ಟ್​ ನಿವೃತ್ತಿ ಘೋಷಿಸಿದ್ದರು. ಟೆಸ್ಟ್​ ಕ್ರಿಕೆಟಿಗೆ ಅವರ ದಿಢೀರ್ ನಿವೃತ್ತಿ ನಿರ್ಧಾರ ಸ್ವತಃ ನಾಯಕನಿಗೂ ಗೊಂದಲ ಉಂಟುಮಾಡಿತ್ತು! ಆದರೆ, ಸ್ಪಷ್ಟ ಕಾರಣ ತಿಳಿದುಬಂದಿರ್ಲಿಲ್ಲ. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಭಾರತದ ಮಾಜಿ ಕ್ರಿಕೆಟಿಗ, ಟೆಸ್ಟ್ ಸ್ಪೆಷಲಿಸ್ಟ್ ಆಗಿದ್ದ ವಿ. ವಿ ಎಸ್ ಲಕ್ಷ್ಮಣ್ ಗಿಲ್​ ಕ್ರಿಸ್ಟ್​​ ನಿವೃತ್ತಿ ಘೋಷಿಸಲು ಕಾರಣ ಅಂತ ಗೊತ್ತಾಗಿದೆ!

ಹೌದು, ಈ ಮಾತನ್ನು ಸ್ವತಃ  ಆ್ಯಡಮ್ ಗಿಲ್​ಕ್ರಿಸ್ಟ್ ಹೇಳಿದ್ದಾರೆ. ಇತ್ತೀಚೆಗೆ ಖಾಸಗಿ ಚಾನಲ್ಲೊಂದರ ಸಂದರ್ಶನದಲ್ಲಿ ಗಿಲ್​ಕ್ರಿಸ್ಟ್ ಆ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಆ ಪಂದ್ಯದಲ್ಲಿ ವಿವಿಎಸ್ ಲಕ್ಷ್ಮಣ್​ ನೀಡಿದ್ದ ಕ್ಯಾಚ್​ಗಳನ್ನು ಕೈಚೆಲ್ಲಿದ್ದೆ. ಅದೇ ನೆಪ ಹೇಳಿ ಟೆಸ್ಟ್ ಕ್ರಿಕೆಟ್​ನಿಂದ ದೂರ ಉಳಿದೆ ಅಂದಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments