Sunday, May 29, 2022
Powertv Logo
Homeದೇಶಜೈಪುರ ಸರಣಿ ಬಾಂಬ್ ಸ್ಫೋಟದ ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಜೈಪುರ ಸರಣಿ ಬಾಂಬ್ ಸ್ಫೋಟದ ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಜೈಪುರ : 2008ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ನಾಲ್ವರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಸೈಫುರ್ ರಹ್ಮಾನ್​, ಸರ್ವರ್ ಆಜ್ಮಿ, ಮೊಹಮ್ಮದ್ ಶಫಿ, ಸಲ್ಮಾನ್​ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವವರು. ಪ್ರಕರಣದಲ್ಲಿ 70 ಮಂದಿ ಮೃತಪಟ್ಟಿದ್ದು, 185 ಮಂದಿ ಗಾಯಗೊಂಡಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

Recent Comments