Home ದೇಶ-ವಿದೇಶ ಬಸ್​ ಉರುಳಿ ಬಿದ್ದು 35 ಪ್ರಯಾಣಿಕರ ದುರ್ಮರಣ

ಬಸ್​ ಉರುಳಿ ಬಿದ್ದು 35 ಪ್ರಯಾಣಿಕರ ದುರ್ಮರಣ

ಕಿಸ್ತ್ವಾರ್​​: ಮಿನಿ ಬಸ್​ ಉರುಳಿಬಿದ್ದ ಪರಿಣಾಮ 12 ವಿದ್ಯಾರ್ಥಿಗಳು ಸೇರಿ 35 ಜನ ಸಾವನ್ನಪ್ಪಿರುವ ದುರ್ಘಟನೆ ಜಮ್ಮು ಕಾಶ್ಮೀರದ ಕಿಸ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ 8ಗಂಟೆ ಸುಮಾರಿಗೆ  ಕೆಶ್ವಾನ್​ ಎಂಬಲ್ಲಿ ಚಲಿಸುತ್ತಿದ್ದ ಬಸ್​ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ 35 ಜನ  ಸ್ಥಳದಲ್ಲೇ ಮೃತಪಟ್ಟಿದ್ದಾರೆ. 17ಕ್ಕೂ ಹೆಚ್ಚು ಮಂದಿಗೆ ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿದ್ದ 3 ಮಹಿಳೆಯರನ್ನು ಜಮ್ಮು ಆಸ್ಪತ್ರೆಗೆ ಹೆಲಿಕಾಪ್ಟರ್​ ಮೂಲಕ ಕೊಂಡೊಯ್ಯಲಾಗಿದೆ.  ಇನ್ನೂ ಕೆಲವರನ್ನು ಹೇರ್​ ಲಿಫ್ಟ್​  ಮಾಡುವ ಸಾಧ್ಯತೆ ಇದೆ.  

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments