Home ರಾಜ್ಯ ಬೆಂಗಳೂರು ಕೋರ್ಟ್ ಮೊರೆ ಹೋದ ರೆಡ್ಡಿ..!

ಕೋರ್ಟ್ ಮೊರೆ ಹೋದ ರೆಡ್ಡಿ..!

21 ಕೋಟಿ ರೂಪಾಯಿ ಡೀಲ್ ಕೇಸ್ ಗೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸ್ರು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಲೆ ಬೀಸಿದ್ದಾರೆ. ನಾಪತ್ತೆ ಆಗಿರೋ ರೆಡ್ಡಿ ಈಗ ತಮ್ಮ ಲಾಯರ್ ಮೂಲಕ ಕೋರ್ಟ್ ಮೆಟ್ಟಿಲೇರಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ರೆಡ್ಡಿ ಪರ ವಕೀಲ ಚಂದ್ರಶೇಖರ್ ಅರ್ಜಿಸಲ್ಲಿದ್ದಾರೆ. ಇದಲ್ಲದೆ ರೆಡ್ಡಿ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಕೂಡ ಹೋಗಿದ್ದಾರೆ.
ತನಿಖೆ ನಡೆಸುತ್ತಿರೋ ಸಿಸಿಬಿ ತನಿಖಾಧಿಕಾರಿಗಳ ಬದಲಾವಣೆ ಮಾಡ್ಬೇಕು. ರಾಜಕೀಯ ದುರುದ್ದೇಶದಿಂದ ರೆಡ್ಡಿಯನ್ನು ಬಂಧಿಸೋ ಪ್ರಯತ್ನ ನಡೆಯುತ್ತಿದೆ. ಫರೀದ್ ಗೆ ಜಾಮೀನು ಸಿಕ್ಕಿದ್ರೂ ಕೂಡ ವಶಕ್ಕೆ ಪಡೆಯಲಾಗಿದೆ. ಬಳ್ಳಾರಿಯ ರಮೇಶ್ ಸತ್ರಪಾಲ್ ಮೇಲೆ ದೈಹಿಕ ಹಲ್ಲೆ ಮಾಡಲಾಗಿದೆ. ಹೀಗಾಗಿ ತನಿಖಾಧಿಕಾರಿ ಬದಲಾವಣೆ ಆಗ್ಬೇಕು ಅಂತ ರೆಡ್ಡಿ ಪರ ವಕೀಲರು ಮನವಿ ಮಾಡಿದ್ದಾರೆ.

21 ಕೋಟಿ ರೆಡ್ಡಿ ಡೀಲಿಂಗ್ ಪ್ರಕರಣದ ಇಂದಿನ ಡೀಟೇಲ್ಸ್..!

ಆ್ಯಂಬಿಡೆಂಟ್ ಕಂಪನಿ ಅಂದ್ರೆ ಪೊಲೀಸರಿಗೂ ಭಯ..!

ಫರೀದ್ ಗೆ ರೆಡ್ಡಿ ಮಾತ್ರವಲ್ಲ ದಿನೇಶ್ ಗುಂಡೂರಾವ್,ರಾಮಲಿಂಗ ರೆಡ್ಡಿ ಜೊತೆಯಲ್ಲೂ ನಂಟಿದೆ..! ಇದು ಪವರ್ ಟಿವಿ ಎಕ್ಸ್ ಕ್ಲ್ಯೂಸಿವ್..!

ಆ್ಯಂಬಿಡೆಂಟ್ ಕಂಪನಿ, ರೆಡ್ಡಿ, ಇಡಿ, ಸಿಸಿಬಿಗೂ ಏನು ನಂಟು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..!

ಸಿಸಿಬಿಯಿಂದ ರೆಡ್ಡಿ ಆಪ್ತರು ವಶಕ್ಕೆ..!

ನಂಗೆ ಆ್ಯಂಬಿಡೆಂಟ್ ಕಂಪನಿ ಓನರ್ ಪರಿಚಯವೇ ಇಲ್ಲ – ದಿನೇಶ್ ಗುಂಡೂರಾವ್

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments