Monday, August 15, 2022
Powertv Logo
Homeರಾಜ್ಯಜಾರಕ ಬಂಡೆ ಅರಣ್ಯಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

ಜಾರಕ ಬಂಡೆ ಅರಣ್ಯಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

ಬೆಂಗಳೂರು: ಜಾರಕ ಬಂಡೆ ಕಾವಲು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಇಟ್ಟಿದ್ದು, 40 ಎಕರೆಗೂ ಹೆಚ್ಚಿನ ಅರಣ್ಯ ಪ್ರದೇಶ ಬೆಂಕಿಯಿಂದ ಹೊತ್ತಿ ಉರಿಯುತ್ತಿದೆ.
ಯಲಹಂಕದ ವಾಯುನೆಲೆ, ಆರ್​ಟಿಒ ಕಚೇರಿ ಹಿಂಭಾಗದಲ್ಲಿನ ಅರಣ್ಯ ಪ್ರದೇಶ ಇದಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

6 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments