Home ಪವರ್ ಪಾಲಿಟಿಕ್ಸ್ ಜೆಡಿಎಸ್, ಬಿಜೆಪಿ ಮೈತ್ರಿ ಬಗ್ಗೆ ಅಸಮಾಧಾನ : ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ

ಜೆಡಿಎಸ್, ಬಿಜೆಪಿ ಮೈತ್ರಿ ಬಗ್ಗೆ ಅಸಮಾಧಾನ : ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ

ಹುಬ್ಬಳ್ಳಿ: ಒಂದು ವರ್ಷದ ಬಳಿಕ ಸಿದ್ದರಾಮಯ್ಯನವರಿಗೆ ಜ್ಞಾನೋದಯ ಆಗಿದೆ. ಬಹಳ ದೊಡ್ಡ ನಾಯಕರ ಬಗ್ಗೆ ನಾನೇನೂ ಹೇಳೋದಿಲ್ಲ. ಲವ್ ಮ್ಯಾರೇಜ್ ಆದರೆ ಹೀಗೇ ಆಗೋದು ಎಂದು ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು.

ನಗರದಲ್ಲಿ ಇಂದು  ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರು ಸೇರಿ ಮದುವೆ ಮಾಡಿದ್ದರೆ ಹೀಗೆ ಆಗುತ್ತಿರಲಿಲ್ಲ. ಹೊಸ ಬೀಗತನದ ಬಗ್ಗೆ ಚಿಂತನೆ ನಡೆದಿದೆ‌ ಎಂದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕುರಿತು ಮಾತನಾಡಿದರು.

ಸಿದ್ದರಾಮಯ್ಯ ಹಾಗೂ ಕುಮಾರಣ್ಣನ ಸಮಸ್ಯೆ ಬಗೆ ಹರಿಯುವ ಲಕ್ಷಣ ಇಲ್ಲ‌ ಎಂದ ಅವರು, ಬಿಜೆಪಿ ಜತೆ ಮೈತ್ರಿ ಬಗ್ಗೆ ವೈಯಕ್ತಿಕ ವಿರೋಧವಿದೆ‌ ಎಂದು ತಮ್ಮ ಅಸಮಾಧಾನ ಹೊರಹಾಕಿದರು.

ದೇವೇಗೌಡರು, ಕುಮಾರಣ್ಣ ನಿರ್ಧಾರ ತೆಗೆದುಕೊಳ್ಳುತ್ತಾರೆ. 2005-06 ರಲ್ಲಿ ಮೈತ್ರಿ ಸುಗಮವಾಗಿಯೇ ಇತ್ತು ಎಂದು ಕೊನರೆಡ್ಡಿ ಹೇಳಿದರು.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments