Home ಕ್ರೀಡೆ P.Cricket ‘ನೂರನೇ ಟೆಸ್ಟ್‌ ಪಂದ್ಯದಲ್ಲಿ ಜೋ ರೂಟ್‌ ಡಬಲ್‌ ಸೆಂಚುರಿ’

‘ನೂರನೇ ಟೆಸ್ಟ್‌ ಪಂದ್ಯದಲ್ಲಿ ಜೋ ರೂಟ್‌ ಡಬಲ್‌ ಸೆಂಚುರಿ’

ಚೆನ್ನೈ: ಚೆನ್ನೈನಲ್ಲಿ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ಬೃಹತ್ ಮೊತ್ತದತ್ತ ಹೆಜ್ಜೆ ಇಟ್ಟಿದೆ.

ಮೊದಲ ದಿನ 2ವಿಕೆಟ್​​​ ಕಳೆದುಕೊಂಡು 263 ರನ್​ಗಳಿಸಿದ್ದ ಆಂಗ್ಲರು, ಎರಡನೇ ದಿನವೂ ಭಾರತದ ಬೌಲರ್​ಗಳ ಬೆವರಿಸಿಳಿಸಿದರು. ನಾಯಕ ಜೋ ರೂಟ್​​​ ದ್ವಿಶತಕ ಬಾರಿಸಿ, ಪ್ರವಾಸಿ ತಂಡ ಮೊತ್ತವನ್ನ 450 ರನ್​ಗಳ ಗಡಿ ದಾಟಿಸಿದ್ದಾರೆ. ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ ರೂಟ್-ಬೆನ್ ಸ್ಟೋಕ್ 124ರನ್ ಕಲೆ ಹಾಕಿದ್ರು. 118 ಎಸೆತದಲ್ಲಿ 82 ರನ್​ಗಳಿಸಿದ್ದಾಗ ಸ್ಟೋಕ್ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. , ಐದನೇ ವಿಕೆಟ್‌ಗೆ ಹೋಲಿ ಪೋಪ್‌ ಜೊತೆ 84 ರನ್ ಜೊತೆಯಾಟದಲ್ಲಿ ಭಾಗಿಯಾದ ರೂಟ್, 218 ರನ್​ಗಳಿಸಿದ್ದಾಗ ನದೀಮ್​ಗೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಟೀ ವಿರಾಮದ ಬಳಿಕ ಭಾರತೀಯ ಬೌಲರ್​ಗಳು ಆಂಗ್ಲರನ್ನ ಕಾಡಿದರು. ಭಾರತದ ಬುಮ್ರಾ, ನದೀಮ್, ಅಶ್ವಿನ್ ತಲಾ 2 ವಿಕೆಟ್ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಡಿಜಿಟಲ್‌ ಮೀಡಿಯಾಗೆ ಹೊಸ ಗೈಡ್‌ಲೈನ್ಸ್ ‘

ಬೆಂಗಳೂರು: ಸೋಶಿಯಲ್ ಮೀಡಿಯಾಗಳಿಗೆ ಮೇಲೆ ಕೇಂದ್ರ ಸರ್ಕಾರ ಮೂಗುದಾರ ಹಾಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆಗಳು ಹೆಚ್ಚಾಗುತ್ತಿವೆ. ನಿಂಧನೆ ಮಾಡುವಂತಹ ಪೋಸ್ಟ್ ಗಳನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರ ಸೋಶಿಯಲ್ ಮೀಡಿಯಾ, ಡಿಜಿಟಲ್ ಮೀಡಿಯಾಗೆ...

ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನಡೆ: ಸುನಂದಾ

ಮೈಸೂರು: ಮೈಸೂರು ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಸೋತ ಹಿನ್ನೆಲೆಯಲ್ಲಿ‌ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಕಣ್ಣೀರು ಹಾಕಿದ್ದಾರೆ. ನನ್ನ ಸೋಲು ಲಿಂಗಾಯತ ಸುಮುದಾಯಕ್ಕೆ ಹಿನ್ನೆಡೆಯಾಗಿದೆ. ನಾನು ಮೇಯರ್ ಆಗುತ್ತೇನೆ ಅಂತ ತುಂಬಾ‌ ನಿರೀಕ್ಷೆ ಇಟ್ಟುಕೊಂಡಿದ್ದೆ....

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ...

Recent Comments