Home ಸಿನಿ ಪವರ್ ಡೈರೆಕ್ಟರ್ ಪ್ರೇಮ್ ಬರ್ತ್​ಡೇ ಪಾರ್ಟಿಯಲ್ಲಿ ರಕ್ಷಿತಾ, ರಚಿತಾ ಸಖತ್ ಸ್ಟೆಪ್!

ಡೈರೆಕ್ಟರ್ ಪ್ರೇಮ್ ಬರ್ತ್​ಡೇ ಪಾರ್ಟಿಯಲ್ಲಿ ರಕ್ಷಿತಾ, ರಚಿತಾ ಸಖತ್ ಸ್ಟೆಪ್!

ಡೈರೆಕ್ಟರ್ ಜೋಗಿ ಪ್ರೇಮ್ ಅವರಿಗಿಂದು 41ನೇ ಹುಟ್ಟುಹಬ್ಬದ ಸಂಭ್ರಮ. ನಿನ್ನೆ ರಾತ್ರಿಯೇ ಬರ್ತ್​ ಡೇ ಪಾರ್ಟಿ ಜೋರಾಗಿ ನಡೆದಿದೆ. ಪತ್ನಿ ರಕ್ಷಿತಾ ಪ್ರೇಮ್ ಹಾಗೂ ನಟಿ ರಚಿತಾ ರಾಮ್​ ಬರ್ತ್​​ಡೇ ಸಂಭ್ರಮದಲ್ಲಿ ಭಾಗಿಯಾಗಿದ್ರು. ರಕ್ಷಿತಾರ ಆತ್ಮೀಯ ಗೆಳತಿ, ಗುಳಿಕೆನ್ನೆ ಬೆಡಗಿ ರಚಿತಾ, ಗಾಯಕ ನವೀನ್​ ಸಜ್ಜು ಮತ್ತಿತರರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದು ಜೋಶ್ ಹೆಚ್ಚಿಸಿತ್ತು.
ಅದರಲ್ಲೂ ರಕ್ಷಿತಾ ಪ್ರೇಮ್ ಮತ್ತು ರಚಿತಾರಾಮ್ ಸುಂಟರಗಾಳಿ ಸಾಂಗಿಗೆ ಸಖತ್ ಸ್ಟೆಪ್ ಹಾಕಿ ಗಮನಸೆಳೆದರು. ರಕ್ಷಿತಾ ಪ್ರೇಮ್ ಬರ್ತ್​ಡೇ ಸೆಲೆಬ್ರೇಷನ್ನಿನ ಕ್ಷಣಗಳ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿ ಪತಿಗೆ ವಿಶ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments