ಕೆ.ಎನ್ ರಾಜಣ್ಣಗೆ ರಿಲೀಫ್​..!

0
100

ತುಮಕೂರು : ಡಿಸಿಸಿ ಬ್ಯಾಂಕ್​ ಸೂಪರ್ ಸೀಡ್ ಮಧ್ಯಂತರ ಅರ್ಜಿಯನ್ನು ಸಹಕಾರ ಸಂಘಗಳ ಅಪರ ನಿಬಂಧಕರ ನ್ಯಾಯಾಲಯ ಪುರಸ್ಕರಿಸಿದ್ದು, ಮಧುಗಿರಿ ಮಾಜಿ ಶಾಸಕ ಕೆ.ಎನ್​ ರಾಜಣ್ಣರವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕೋರ್ಟ್ ಆದೇಶದ ಮೇರೆಗೆ ಕೆ,ಎನ್ ರಾಜಣ್ಣ ಡಿಸಿಸಿ ಬ್ಯಾಂಕ್​ನ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರ ಇತ್ತೀಚೆಗಷ್ಟೇ ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್​ ಮಾಡಿತ್ತು. ರಾಜಣ್ಣ ಸರ್ಕಾರದ ಆದೇಶ ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ್ದರು. ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಸೂಪರ್ ಸೀಡ್​ ಆದೇಶಕ್ಕೆ ತಡೆ ನೀಡಿದೆ.

LEAVE A REPLY

Please enter your comment!
Please enter your name here