Home ರಾಜ್ಯ ಇತರೆ ''ಈಶ್ವರಪ್ಪ ಮದುಮಗನಂತಿದ್ದಾರೆ, ಯಾರಾದ್ರು ಹೆಣ್ಣು ಕೊಡೋ ಧೈರ್ಯ ಮಾಡ್ಬೇಕು''..!

”ಈಶ್ವರಪ್ಪ ಮದುಮಗನಂತಿದ್ದಾರೆ, ಯಾರಾದ್ರು ಹೆಣ್ಣು ಕೊಡೋ ಧೈರ್ಯ ಮಾಡ್ಬೇಕು”..!

”ಈಶ್ವರಪ್ಪ ಮದುಮಗನಂತಿದ್ದಾರೆ, ಯಾರಾದ್ರು ಹೆಣ್ಣು ಕೊಡೋ ಧೈರ್ಯ ಮಾಡ್ಬೇಕು”..! ಹೀಗಂತ ಹಾಸ್ಯ ಚಟಾಕಿ ಹಾರಿಸಿದವರು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಗೆಲುವು ಪಡೆದ ಹಿನ್ನೆಲೆಯಲ್ಲಿ ನಿನ್ನೆ ವಿಜಯೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ಕೆ.ಎಸ್ ಈಶ್ವರಪ್ಪ ಅವರನ್ನು ಸ್ವಾಗತಿಸಿದ ಎಂಎಲ್​ಸಿ ಆಯನೂರು ಮಂಜುನಾಥ್ ಅವರು, ಈಶ್ವರಪ್ಪ ಮದುಮಗನಂತೆ ರೆಡಿಯಾಗಿ ಬಂದಿದ್ದಾರೆ. ಬಿ.ವೈ ರಾಘವೇಂದ್ರ ಅವರು ಮಾತ್ರವಲ್ಲ ಈಶ್ವರಪ್ಪ ಕೂಡ ಮದುಮಗನಂತೆ ಕಾಣ್ತಿದ್ದಾರೆ. ಯಾರಾದ್ರು ಹೆಣ್ಣು ಕೊಡೋಕೆ ಧೈರ್ಯ ಮಾಡ್ಬೇಕು ಅಂತ ಹಾಸ್ಯ ಚಟಾಕಿ ಹಾರಿಸಿದ್ರು. ಯಾರಾದ್ರೂ ಇದ್ರೆ ನಾನು ರೆಡಿ ಅಂತ ಈಶ್ವರಪ್ಪ ಕೂಡ ನಗೆ ಚಟಾಕಿ ಹಾರಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments