Saturday, October 1, 2022
Powertv Logo
Homeರಾಜ್ಯಕಲ್ಲಡ್ಕ ಪ್ರಭಾಕರ್​ ವಿರುದ್ಧ ಗೋ ಬ್ಯಾಕ್​ ಪ್ರೊಟೆಸ್ಟ್​

ಕಲ್ಲಡ್ಕ ಪ್ರಭಾಕರ್​ ವಿರುದ್ಧ ಗೋ ಬ್ಯಾಕ್​ ಪ್ರೊಟೆಸ್ಟ್​

ಮಂಗಳೂರು : ಮಂಗಳೂರು ವಿವಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಕ್ಕೆ ಎಸ್‌ಎಫ್‌ಐ ವಿರೋಧ ವ್ಯಕ್ತಪಡಿಸಿದೆ.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ನಡೆಸಲಾಗಿದೆ. ಮಂಗಳೂರಿನಲ್ಲಿ CFI ವಿದ್ಯಾರ್ಥಿ ಸಂಘಟನೆಯಿಂದ ಧರಣಿ ನಡೆಸಲಾಗಿದೆ. ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗಿ ಆಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisment -

Most Popular

Recent Comments