Home ರಾಜ್ಯ ಭಾಸ್ಕರ್ ರಾವ್ ವರ್ಗಾವಣೆ ; ಬೆಂಗಳೂರು ನೂತನ ಪೊಲೀಸ್​ ಆಯುಕ್ತರಾಗಿ ಕಮಲ್ ಪಂತ್ ನೇಮಕ

ಭಾಸ್ಕರ್ ರಾವ್ ವರ್ಗಾವಣೆ ; ಬೆಂಗಳೂರು ನೂತನ ಪೊಲೀಸ್​ ಆಯುಕ್ತರಾಗಿ ಕಮಲ್ ಪಂತ್ ನೇಮಕ

ಬೆಂಗಳೂರು :  ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ, ಆ ಜಾಗಕ್ಕೆ ಕಮಲ್ ಪಂತ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಗಸ್ಟ್​ 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಕಮಿಷನರ್ ಆಗಿ ಒಂದು ವರ್ಷ ಪೂರೈಸಲಿದ್ದರು. ವರ್ಷ ಪೂರೈಸುವ ಮೊದಲೇ ಅವರನ್ನು ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯನ್ನಾಗಿ (ಆಂತರಿಕ ಭದ್ರತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ) ವರ್ಗಾಯಿಸಿದೆ.

ನೂತನ ಪೊಲೀಸ್ ಕಮಿಷನರ್ ಕಮಲ್ ಪಂತ್ ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪಂತ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ, ಅಂದ್ರೆ ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಬಿ.ದಯಾನಂದ್ ಅವರನ್ನು ನೇಮಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಬಿಎಸ್ ವೈ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್’

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಯತ್ನಾಳ್ ಪಾಟೀಲ್ ಇಂದು ಮತ್ತೆ ವಿಧಾನಸೌಧದಲ್ಲಿ ಗುಡುಗಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ, ವಂಶಪಾರಂಪರ್ಯ ಆಡಳಿತ ಕೊನೆಯಾಗಬೇಕೇಂದು ಪ್ರಧಾನಿ ನರೇಂದ್ರ ಮೋದಿಯವರ ಕನಸು ಆಗಿದೆ. ಒಂದು ಕುಟುಂಬಕ್ಕೆ ಒಂದೇ...

ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ: ಡಿ.ಕೆ.ಶಿವಕುಮಾರ

ಬೆಂಗಳೂರು: ಪ್ರೀಡಂ ಪಾರ್ಕನ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸಭೆ ಮುಗಿದ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ರೈತ ಪರವಾಗಿರುತ್ತೆ. ನಾವು ರೈತರ ಪರವಾಗಿ ಹೋರಾಟ ಮಾಡುತ್ತಿದ್ದೇವೆ....

‘ಪ್ರೀಡಂ ಪಾರ್ಕ್ ತಲುಪಿದ ಪ್ರತಿಭಟನೆ’

ಬೆಂಗಳೂರು: ಕೃಷಿ ವಿರೋಧಿ ಕಾಯ್ದೆಯ ಪ್ರತಿಭಟನೆ ಕಾವು ಕ್ಷಣ ಕ್ಷಣ್ಣಕ್ಕೂ ಹೆಚ್ಚಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಬಿಸಿ ಹೆಚ್ಚುತ್ತಿದೆ. ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕ್ ನತ್ತ...

ಹೆಣ್ಣು ಮಕ್ಕಳ ಶಿಕ್ಷಣ ಎಸ್.ಎಸ್.ಎಲ್.ಸಿಗೆ ಕೊನೆಯಾಗಬಾರದು : ಸುರೇಶ್ ಕುಮಾರ್

ಶಿವಮೊಗ್ಗ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಜೊತೆ ಇಂದು ನಗರದ ವಿವಿಧ ಸರ್ಕಾರಿ ಶಾಲೆಗಳಿಗೆ ರೌಂಡ್ಸ್ ಹಾಕಿದ ಸಚಿವ...

Recent Comments