Home ರಾಜ್ಯ ಬೆಂಗಳೂರು ಸಾರ್ವಜನಿಕರಿಗೆ ವಾರ್ನಿಂಗ್ ಕೊಟ್ಟ ಪೊಲೀಸ್ ಕಮಿಷನರ್ ಕಮಲ್ ಪಂಥ್

ಸಾರ್ವಜನಿಕರಿಗೆ ವಾರ್ನಿಂಗ್ ಕೊಟ್ಟ ಪೊಲೀಸ್ ಕಮಿಷನರ್ ಕಮಲ್ ಪಂಥ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಈ ಹಿನ್ನಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ರೂಪಾಂತರಗೊಂಡಿರುವ ಹೊಸ ವೈರಸ್ ರಾಜ್ಯದಲ್ಲಿ ಹರಡುತ್ತಿರುವುದರಿಂದ ಹೊಸ ವರ್ಷಾಚಾರಣೆಗೆ ಕೆಲವು ನಿರ್ಬಂಧನೆಗಳನ್ನು ವಿಧಿಸಲಾಗಿದೆ. ಅವುಗಳನ್ನು ಪಾಲನೆ ಮಾಡುವಂತಿ ಕಮಲ್ ಪಂಥ್ ಟ್ವೀಟ್ ಮೂಲಕ ವಿನಂತಿ ಮಾಡಿದ್ದಾರೆ. ಮಾರ್ಗ ಸೂಚಿಯನ್ನು ಪಾಲಿಸುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಸಾರ್ವಜನಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ನಾಳೆ ಬೇಕಾಬಿಟ್ಟಿ ರಸ್ತೆಗೆ ಇಳಿಯುವ ಮುನ್ನ ಎಚ್ಚರ ವಹಿಸಿ. ಬೇಕಾಬಿಟ್ಟಿ ರಸ್ತೆಗೆ ಇಳಿದರೆ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಕೇಸ್ ದಾಖಲಿಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments