Home ರಾಜ್ಯ ಮೈಸೂರಲ್ಲಿ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಆರಂಭ : ಸಿ.ಟಿ ರವಿ

ಮೈಸೂರಲ್ಲಿ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರ ಆರಂಭ : ಸಿ.ಟಿ ರವಿ

ಬೆಂಗಳೂರು :  ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ತಿಳಿಸಿದ್ದಾರೆ.

ಕನ್ನಡ ಭಾಷೆ, ಸಂಸ್ಕೃತಿ, ಇತಿಹಾಸದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಪ್ರಾರಂಭಿಸಲು ಉದ್ದೇಶಿಸಿರುವ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವನ್ನು ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ ಬೆಟ್ಟ ತಪ್ಪಲಿನ ಕೆಳ ಭಾಗದ 10ಎಕರೆ ಜಾಗದಲ್ಲಿ ಸುಸಜ್ಜಿ ತವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿ ಹಲವು ವರ್ಷಗಳು ಕಳೆದರೂ ಶಾಶ್ವತ ಕನ್ನಡ ಅಧ್ಯಯನ ಕೇಂದ್ರವನ್ನು ಆರಂಭ ಮಾಡದಿರುವುದು ಅತ್ಯಂತ ನೋವಿನ ಸಂಗತಿ. ಹೀಗಾಗಿ ತಕ್ಷಣ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments