Sunday, May 29, 2022
Powertv Logo
Homeರಾಜ್ಯಸಾಹಿತ್ಯ ಲೋಕದ  ದಿಗ್ಗಜ ಚಿದಾನಂದ ಮೂರ್ತಿ ಇನ್ನಿಲ್ಲ

ಸಾಹಿತ್ಯ ಲೋಕದ  ದಿಗ್ಗಜ ಚಿದಾನಂದ ಮೂರ್ತಿ ಇನ್ನಿಲ್ಲ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ  ಡಾ.ಚಿದಾನಂದ ಮೂರ್ತಿ (88) ಇಂದು ಕೊನೆಯುಸಿರೆಳೆದಿದ್ದಾರೆ.

ಕನ್ನಡಕ್ಕೆ ಶಾಸ್ತ್ರೀಯಕ್ಕೆ ಪ್ರಮುಖ ಸ್ಥಾನಮಾನ ಸಿಗಲು ಪ್ರಮುಖ ಕಾರಣರಾದ ಚಿದಾನಂದ ಮೂರ್ತಿ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ  ಬೆಳಗ್ಗೆ 3.30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ವಿಜಯನಗರದ ಆರ್​ಪಿಸಿ ಲೇಔಟ್​ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments