ಬೆಂಗಳೂರು : ಸಿನಿಮಾ ನಿರ್ಮಾಪಕ, ವಿತರಕ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ಪೀಣ್ಯ ಬಸವೇಶ್ವರ ಬಸ್ ನಿಲ್ದಾಣದ ಬಳಿಯಲ್ಲಿನ ತಮ್ಮದೇಯಾದ ಹೋಟೆಲ್ ಸುಪ್ರೀಂನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ಅವರು ನಿನ್ನೆ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ಸಿಬ್ಬಂದಿ ಬಾಗಿಲು ತಟ್ಟಿದಾಗ ಅವರು ಬಾಗಿಲು ತೆಗೆಯಲಿಲ್ಲ. ಕಿಟಕಿ ಒಡೆದು ನೋಡಿದಾಗ ಮೋಹನ್ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಕಪಾಲಿ ಮೋಹನ್ ಡಾ.ರಾಜ್ಕುಮಾರ್ ಕುಟುಂಬಕ್ಕೆ ತುಂಬಾ ಹತ್ತಿರದವರಾಗಿದ್ದರು. ಹಿಂದೆ ಅವರ ಮನೆ ಮೇಲೆ ಸಿಸಿಬಿ ದಾಳಿ ನಡೆದಿತ್ತು. ಕೆಲವು ವರ್ಷಗಳಿಂದ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಫಿಲ್ಮ್ ಪ್ರೊಡ್ಯೂಸರ್ ಕಪಾಲಿ ಮೋಹನ್ ಆತ್ಮಹತ್ಯೆ
LEAVE A REPLY
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
1warwickshire
gay dating sites for kids 10-14 https://gaypridee.com/
konami slots riches https://2-free-slots.com/
buffalo slots https://slotmachinesworld.com/
free slots games online https://slotmachinesforum.net/
winning slots https://slot-machine-sale.com/
free slots win real money https://beat-slot-machines.com/
casino 888 free slots https://download-slot-machines.com/
mail slots for walls https://411slotmachine.com/
triple diamond free slots https://www-slotmachines.com/
vegas world slots free https://slotmachinegameinfo.com/
online dissertation help database https://dissertationwriting-service.com/
architecture dissertation help https://help-with-dissertations.com/
uk dissertation writing service https://mydissertationwritinghelp.com/
format for writing dissertation proposals https://dissertations-writing.org/
dissertation help ireland https://helpon-doctoral-dissertations.net/