Home ರಾಜ್ಯ ಸರ್ಕಾರ ಉಳಿಸಲು ತಡರಾತ್ರಿಯವರೆಗೂ ದೋಸ್ತಿ ನಾಯಕರ ಕಸರತ್ತು

ಸರ್ಕಾರ ಉಳಿಸಲು ತಡರಾತ್ರಿಯವರೆಗೂ ದೋಸ್ತಿ ನಾಯಕರ ಕಸರತ್ತು

ಬೆಂಗಳೂರು : ಸರ್ಕಾರ ಉಳಿಸಿಕೊಳ್ಳಲು ದೋಸ್ತಿನಾಯಕರು ಕಸರತ್ತು ನಡೆಸುತ್ತಿದ್ದು ನಿನ್ನೆ ತಡರಾತ್ರಿವರೆಗೂ ತಾಜ್​ವೆಸ್ಟ್​ ಎಂಡ್​ ಹೋಟೆಲ್​ನಲ್ಲಿ ಹೈ ಲೆವೆಲ್​ ಮೀಟಿಂಗ್​ ಮಾಡಿದ್ರು. ಅತೃಪ್ತರನ್ನು ವಾಪಾಸ್​​ ಕರೆಸುವ ಬಗ್ಗೆ ಸಭೆಯಲ್ಲಿ ದೋಸ್ತಿ ನಾಯಕರು ಚರ್ಚೆ ನಡೆಸಿದ್ದು, ರಿವರ್ಸ್​ ಆಪರೇಷನ್​ ಮಾಡಿ ಬಿಜೆಪಿ ಶಾಸಕರನ್ನು ಸೆಳೆಯುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಅತೃಪ್ತರನ್ನು ವಾಪಸ್ ಕರೆಸಲು ಸಿಎಂ ಬದಲಾವಣೆ ಮಾಡಬೇಕೆಂಬ ಮಾತುಗಳು ಕೇಳಿ ಬಂದಿತ್ತಾದರು ಆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸಭೆ ಬಳಿಕ ಕೈ, ತೆನೆ ನಾಯಕರು ಸ್ಪಷ್ಟಪಡಿಸಿದ್ದಾರೆ. ಇನ್ನೂ ಹಿರಿಯ ಸಚಿವರ ರಾಜೀನಾಮೆ ಪಡೆದು ಅತೃಪ್ತರಿಗೆ ಸಚಿವ ಸ್ಥಾನ ನೀಡಬೇಕೆಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಇಂದು ಬೆಳ್ಳಗ್ಗೆ ಡಿಸಿಎಂ ಪರಮೇಶ್ವರ್​ ಕೈ ನಾಯಕರಿಗೆ ಉಪಹಾರ ಕೂಟ ಏರ್ಪಡಿಸಿದ್ದಾರೆ. ಶಾಸಕರ ರಾಜೀನಾಮೆ ಮೈತ್ರಿ ಪಾಳೆಯದಲ್ಲಿ ತಲ್ಲಣ ಸೃಷ್ಟಿಸಿದ್ದು ಇನ್ನೂ ಯಾವೆಲ್ಲ ಬೆಳವಣಿಗೆಗಳಾಗುತ್ತದೆ ಕಾದು ನೋಡಬೇಕಾಗಿದೆ.    

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments