Home ರಾಜ್ಯ ಕೊರೋನಾಗೆ ರಾಜ್ಯದಲ್ಲಿ ಒಂದೇ ದಿನ 107 ಮಂದಿ ಸಾವು

ಕೊರೋನಾಗೆ ರಾಜ್ಯದಲ್ಲಿ ಒಂದೇ ದಿನ 107 ಮಂದಿ ಸಾವು

ಬೆಂಗಳೂರು :  ಕರ್ನಾಟದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭಾನುವಾರ  5,985 ಕೇಸ್​​ ಪತ್ತೆಯಾಗಿವೆ.  ಒಂದೇ ದಿನ 107 ಮಂದಿ ಸಾವನ್ನಪಿದ್ದಾರೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 1,78,087ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 3,198 ಆಗಿದೆ.

 ಇನ್ನು ಬೆಂಗಳೂರಲ್ಲಿ ಕಳೆದ 24 ಗಂಟೆಯಲ್ಲಿ 1,948 ಪ್ರಕರಣಗಳು ಪತ್ತೆಯಾಗಿದ್ದು, 22 ಮಂದಿ ಅಸುನೀಗಿದ್ದಾರೆ. ಬೆಂಗಳೂರಿನಲ್ಲೇ 74 ಸಾವಿರದ 185ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ1,240ಕ್ಕೆ ಏರಿದೆ. ರಾಜ್ಯದ್ಯಂತ ಕಳೆದ 24 ಗಂಟೆಯಲ್ಲಿ 4,670 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೂ 93,908 ಜನ ಗುಣಮುಖರಾಗಿದ್ದು, ಸದ್ಯ 80,913  ಸಕ್ರಿಯ ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments