Home ರಾಜ್ಯ ರಾಜ್ಯದಲ್ಲಿಂದು ಕೊರೋನಾ ಮಹಾಸ್ಫೋಟ

ರಾಜ್ಯದಲ್ಲಿಂದು ಕೊರೋನಾ ಮಹಾಸ್ಫೋಟ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸೋಂಕು ಪ್ರಕರಣಗಳು ಮತ್ತಷ್ಟು ಏರಿಕೆಯಾಗಿದೆ. ಶುಕ್ರವಾರ ರಾಜ್ಯದಲ್ಲಿ ಮತ್ತೆ515 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದ ಒಟ್ಟು ಸೋಂಕು ಪ್ರಕರಣಗಳು 4835 ಕ್ಕೆ ಏರಿಕೆಯಾಗಿದೆ.

ಇಂದಿನ ಸೋಂಕು ಪ್ರಕರಣಗಳ ಪೈಕಿ ಉಡುಪಿ ಜಿಲ್ಲೆಯೊಂದರಲ್ಲೇ 204 ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ವಿಜಯಪುರ ಜಿಲ್ಲೆಯಲ್ಲಿ 53 ಸೋಂಕು ಪ್ರಕರಣಗಳು ದೃಢವಾಗಿದೆ.

ಇಂದು ಒಟ್ಟಾರೆಯಾಗಿ 515 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 4835ಕ್ಕೆ ಏರಿಕೆ ಕಂಡಿದೆ. ಇದುವರೆಗೆ ಒಟ್ಟು 1688 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 57 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments