Home ಪವರ್ ಪಾಲಿಟಿಕ್ಸ್ 'ಲೋಕಲ್​' ವಾರ್​ನಲ್ಲಿ ಯಾರಿಗೆ ಮೇಲು ಗೈ?

‘ಲೋಕಲ್​’ ವಾರ್​ನಲ್ಲಿ ಯಾರಿಗೆ ಮೇಲು ಗೈ?

ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ಚುನಾವಣೆ ನಡೆದಿತ್ತು. ಅದರ ಫಲಿತಾಂಶ ಇದೀಗ ಹೊರ ಬಿದ್ದಿದೆ.
ನಗರ ಸಭೆ ಫಲಿತಾಂಶ : ರಾಜ್ಯದ 7 ನಗರಸಭೆಗಳ ಪೈಕಿ 4 ನಗರಸಭೆಗಳು ಅತಂತ್ರವಾಗಿವೆ. ಹಿರಿಯೂರಿನಲ್ಲಿ ಒಟ್ಟು 31 ಸ್ಥಾನಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 13, ಜೆಡಿಎಸ್​ 3, ಇತರೆ 9 ಸ್ಥಾನ ಪಡೆದಿವೆ.
ಹರಿಹರದಲ್ಲಿ 31 ಸ್ಥಾನಗಳಲ್ಲಿ ಬಿಜೆಪಿ 5, ಕಾಂಗ್ರೆಸ್​ 10, ಜೆಡಿಎಸ್​ 14, ಇತರೆ 2 ಸ್ಥಾನಗಳನ್ನು, ಶಿಡ್ಲಘಟ್ಟದ 31 ಸ್ಥಾನಗಳಲ್ಲಿ ಬಿಜೆಪಿ 2, ಕಾಂಗ್ರೆಸ್​ 13, ಜೆಡಿಎಸ್​ 10, ಇತರೆ 6 ಸ್ಥಾನ ಪಡೆದಿವೆ. ತಿಪಟೂರಲ್ಲಿ 31 ಸ್ಥಾನಗಳ ಪೈಕಿ ಬಿಜೆಪಿ 11, ಕಾಂಗ್ರೆಸ್​ 9, ಜೆಡಿಎಸ್​ 5, ಇತರೆ 6 ಸ್ಥಾನಗಳನ್ನು, ನಂಜನಗೂಡಲ್ಲಿ 31 ಸ್ಥಾನಗಳಲ್ಲಿ ಬಿಜೆಪಿ 15, ಕಾಂಗ್ರೆಸ್​ 10, ಜೆಡಿಎಸ್​ 3, ಇತರೆ 3, ಬಸವ ಕಲ್ಯಾಣದಲ್ಲಿ 31 ಸ್ಥಾನಗಳಲ್ಲಿ ಬಿಜೆಪಿ 5, ಕಾಂಗ್ರೆಸ್​ 18, ಜೆಡಿಎಸ್​ 3, ಇತರೆ 5,ಶಹಾಪುರದಲ್ಲಿ 31 – ಬಿಜೆಪಿ 13, ಕಾಂಗ್ರೆಸ್​ 16, ಎಸ್​ಡಿಪಿಐ 2 ಸ್ಥಾನಗಳನ್ನು ಪಡೆದಿದೆ.
ಪುರಸಭೆ ಫಲಿತಾಂಶ : ಇನ್ನು ರಾಜ್ಯದ 30 ಪುರಸಭೆಗಳಲ್ಲಿ ಎಲೆಕ್ಷನ್ ನಡೆದಿತ್ತು. ಅವುಗಳ ಪೈಕಿ 6 ಪುರಸಭೆಗಳಲ್ಲಿ ಬಿಜೆಪಿಗೆ ಬಹುಮತ ಬಂದಿದೆ. 12 ಪುರಸಭೆಗಳಲ್ಲಿ ಕಾಂಗ್ರೆಸ್​​​ ಮೇಲುಗೈ ಸಾಧಿಸಿದೆ. ಎರಡು ಪುರಸಭೆಗಳಲ್ಲಿ ಜೆಡಿಎಸ್​ ಜಯಭೇರಿ ಬಾರಿಸಿದೆ. ಬರೋಬ್ಬರಿ 10 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ.
ಪಟ್ಟಣ ಪಂಚಾಯತಿ : ರಾಜ್ಯದ 19 ಪಟ್ಟಣ ಪಂಚಾಯತ್​​​ಗಳಲ್ಲಿ 8ರಲ್ಲಿ ಬಿಜೆಪಿ, 3ರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬರೋಬ್ಬರಿ 8 ಪಟ್ಟಣ ಪಂಚಾಯತಿಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಬಿಬಿಎಂಪಿ ರಿಸೆಲ್ಟ್ : ಬೆಂಗಳೂರು ಮಹಾನಗರ ಪಾಲಿಕೆಯ ಕಾವೇರಿಪುರ ವಾರ್ಡ್​​ ಮತ್ತು ಸಗಾಯಪುರಂ ವಾರ್ಡ್​ ಗೆ ನಡೆದ ಮರು ಚುನಾವಣೆ ಫಲಿತಾಂಶ ಕೂಡ ಹೊರ ಬಿದ್ದಿದ್ದು ಕಾಂಗ್ರೆಸ್​ ಮತ್ತು ಬಿಜೆಪಿ ತಲಾ 1ರಲ್ಲಿ ಗೆಲುವು ಸಾಧಿಸಿವೆ. ಕಾವೇರಿಪುರ ವಾರ್ಡ್​​ನಲ್ಲಿ ಬಿಜೆಪಿ ಅಭ್ಯರ್ಥಿ ಪಲ್ಲವಿ ಚನ್ನಪ್ಪ, ಸಗಾಯಪುರ ವಾರ್ಡ್​ನಲ್ಲಿ ಕಾಂಗ್ರೆಸ್​ನ ಪಳನಿ ಅಮ್ಮಾಳ್ ಗೆಲವು ಸಾಧಿಸಿದ್ದಾರೆ.

ಕಾವೇರಿಪುರ ವಾರ್ಡ್‌ ಹಾಗೂ ಸಗಾಯಪುರಂ ವಾರ್ಡ್ ಫಲಿತಾಂಶ ಹೊರಹೊಮ್ಮಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 1 ಕ್ಷೇತ್ರದಲ್ಲಿ ಜಯಗಳಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments