Tuesday, January 18, 2022
Powertv Logo
Homeರಾಜ್ಯಅಪ್ಪಳಿಸಿದ ಚಂಡಮಾರುತ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

ಅಪ್ಪಳಿಸಿದ ಚಂಡಮಾರುತ ಎಚ್ಚರಿಕೆ ನೀಡಿದ ಹವಮಾನ ಇಲಾಖೆ

ಬೆಂಗಳೂರು : ಎರಡು ದಿನಗಳ ನಂತರ ನಗರದಲ್ಲಿ ಮತ್ತೆ ಕೂಲ್ ಕೂಲ್ ವೆದರ್. ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ನೀಡುತ್ತಿದೆಯೇ ಬೆಂಗಳೂರಿನ ಕೆಲವು ಕಡೆ ಆದ ತುಂತುರು ಮಳೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಹಾಗು ಮಳೆಯಾಗುವುದು ಎಂಬ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ. ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೂ ಅದರ ಪರಿಣಾಮ ಬೀರುವುದು.ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ.

ಇಂದು ಸಹ ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಆಂಧ್ರಪ್ರದೇಶದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿ ಹಾಗು ಕರಾವಳಿ ಕರ್ನಾಟಕದಲ್ಲಿಯೂ ಮಳೆ ಹೆಚ್ಚಾಗಲಿದೆ. ನಾಳೆವರೆಗೂ ಭಾರೀ ಮಳೆಯ ಅಲರ್ಟ್ ನೀಡಿದ ಹವಾಮಾನ ಇಲಾಖೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments