Home ದೇಶ-ವಿದೇಶ ಮುಸ್ಲಿಂ ಯುವಕನ ಜೊತೆಗಿನ ಮಗಳ ಮದ್ವೆ ವಿರೋಧಿಸಿದ್ದ ಅಶೋಕನ್ ಬಿಜೆಪಿಗೆ

ಮುಸ್ಲಿಂ ಯುವಕನ ಜೊತೆಗಿನ ಮಗಳ ಮದ್ವೆ ವಿರೋಧಿಸಿದ್ದ ಅಶೋಕನ್ ಬಿಜೆಪಿಗೆ

ತಿರುವನಂತಪುರಂ: ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿ, ಮತಾಂತರಗೊಂಡ ಹಾದಿಯಾಳ(ಅಖಿಲಾ ಅಶೋಕನ್​) ತಂದೆ ಬಿಜೆಪಿ ಸೇರಿದ್ದಾರೆ. ಶಬರಿಮಲೆ ವಿಚಾರದಲ್ಲಿ ಸಿಪಿಎಂ ನಿಲುವಿನ ಕುರಿತು ಅಸಮಧಾನಗೊಂಡ ಅಶೋಕನ್​ ಸಿಪಿಎಂ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದಾರೆ.

ಅಶೋಕನ್​ ಆನ್​ಲೈನ್​ ಮೂಲಕ ಪಕ್ಷಕ್ಕೆ ಸೇರಿಕೊಂಡಿದ್ದು, ಇಂದು ಬಿಜೆಪಿ ಮುಖ್ಯಸ್ಥ ಜಿ.ಗೋಪಾಲ ಕೃಷ್ಣನ್​ ಶಬರಿಮಲೆ ಸಂರಕ್ಷಣೆ ಕ್ಯಾಂಪ್​ನಲ್ಲಿ ಪಾರ್ಟಿ ಕಾರ್ಡ್​ನ್ನು ಅಶೋಕ್​ ಅವರಿಗೆ ನೀಡಿದ್ದಾರೆ. ದೇವಸ್ಥಾನ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡ್ತಿದೆ ಅಂತ ಅಶೋಕ್ ಆರೋಪಿಸಿದ್ದಾರೆ. ಮಗಳ ಮನಸು ಬದಲಾಯಿಸಿ, ಬಲವಂತವಾಗಿ ಮತಾಂತರ ಮಾಡಲಾಗಿದೆ, ಆಕೆಯ ವಿವಾಹ ಅಮಾನ್ಯಗೊಳಿಸಿ ಪೋಷಕರೊಂದಿಗಿರಲು ಅವಕಾಶ ಮಾಡಿಕೊಡಬೇಕೆಂದು ಅಶೋಕನ್​ ಕೋರ್ಟ್​ ಮೆಟ್ಟಿಲೇರಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments