Home ರಾಜ್ಯ ಕೆ.ಜಿ ಹಳ್ಳಿ ಗಲಭೆ : ಕಾರ್ಪೋರೇಟರ್ ಪತಿ ಅರೆಸ್ಟ್ ..!

ಕೆ.ಜಿ ಹಳ್ಳಿ ಗಲಭೆ : ಕಾರ್ಪೋರೇಟರ್ ಪತಿ ಅರೆಸ್ಟ್ ..!

ಬೆಂಗಳೂರು : ಕೆ.ಜಿಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜಿ ಹಳ್ಳಿ ಕಾರ್ಪೊರೇಟರ್ ಇರ್ಷಾದ್​ ಬೇಗಮ್ ಪತಿ ಕಲೀಮ್​ ಪಾಷಾರನ್ನು ಬಂಧಿಸಲಾಗಿದೆ.

ಗಲಭೆಗೂ ಮುನ್ನ ಠಾಣೆಗೆ ಬಂದಿದ್ದ ಕಲೀಮ್ ಪಾಷಾ ಠಾಣೆ ಮುಂದೆ ಎಲ್ಲರನ್ನೂ ಪ್ರಚೋದಿಸಿದ್ದ, ಗಲಾಟೆ ಶುರುವಾಗುತ್ತಿದ್ದಂತೆ ಅಲ್ಲಿಂದ ಎಸ್ಕೇಪ್​ ಆಗಿದ್ದ. ಬಳಿಕ ಠಾಣೆ ಬಳಿ ಬಂದು ಪೊಲೀಸರಿಗೆ ಸಹಕರಿಸುವಂತೆ ನಟಿಡಸಿದ್ದ. ತನಿಖೆ ವೇಳೆ ಗಲಾಟೆಯಲ್ಲಿ ಕಲೀಂ ಪಾತ್ರವಿದ್ದುದು ತಿಳಿದುಬಂದಿದ್ದರಿಂದ ಅರೆಸ್ಟ್ ಮಾಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments