Sunday, May 29, 2022
Powertv Logo
Homeಸಿನಿಮಾಕೆಜಿಎಫ್ - 2 ರಿಲೀಸ್ ಡೇಟ್ ಫಿಕ್ಸ್..!

ಕೆಜಿಎಫ್ – 2 ರಿಲೀಸ್ ಡೇಟ್ ಫಿಕ್ಸ್..!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತವ ಕೆಜಿಎಫ್ -2 ರಿಲೀಸ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಕೆಜಿಎಫ್​ ಚಾಪ್ಟರ್ 2 ರಿಲೀಸ್​ ಡೇಟ್ ಅನ್ನು ಚಿತ್ರತಂಡ ಅನೌನ್ಸ್​ ಮಾಡಿದೆ. ಅಕ್ಟೋಬರ್​ 23ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ಹೊಂಬಾಳೆ ಫಿಲ್ಸ್​ ಈ ಬಗ್ಗೆ ಟ್ವೀಟ್ ಮಾಡಿದೆ. 

ಪ್ರಶಾಂತ್ ನೀಲ್ ನಿರ್ದೇಶನದ, ವಿಜಯ್ ಕಿರಗಂದೂರ್ ನಿರ್ಮಾಣದ ಕೆಜಿಎಫ್ ಪಂಚಭಾಷೆಗಳಲ್ಲಿ ರಿಲೀಸ್ ಆಗಿ, ಸಪ್ತಸಾಗರದಾಚೆಗೂ ಸಖತ್ ಸದ್ದು ಮಾಡಿತ್ತು. ಕೆಜಿಎಫ್ ರಿಲೀಸ್ ಆದಾಗಲೇ ಚಾಪ್ಟರ್ 2 ಬಗ್ಗೆ ಕುತೂಹಲ ಗರಿಗೆದರಿತ್ತು. ಈಗ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು, ಅಕ್ಟೋಬರ್ ತಿಂಗಳನ್ನು ಸ್ವಾಗತಿಸಲು ಅಭಿಮಾನಿಗಳು ಕಾಯ್ತಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲೆಯಾಳಂ ಭಾಷೆಗಳಲ್ಲಿ ಸಿನಿಮಾ ತೆರೆಕಾಣಲಿದೆ. 

 

LEAVE A REPLY

Please enter your comment!
Please enter your name here

- Advertisment -

Most Popular

Recent Comments