Home ರಾಜ್ಯ ವಿಷ್ಣು ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ: ಕಿಚ್ಚ ಸುದೀಪ್

ವಿಷ್ಣು ಮೂರ್ತಿ ಧ್ವಂಸ ಮಾಡಿದ ಕಿಡಿಗೇಡಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ: ಕಿಚ್ಚ ಸುದೀಪ್

ಬೆಂಗಳೂರು: ಮಾಗಡಿ ರಸ್ತೆಯ ಟೋಲ್ ಬಳಿ ಇರುವ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳಿಗೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್ ಕೋಟ್ಟಿದ್ದಾರೆ.

ಅಭಿಮಾನಿ ಕೈಗಳಿಗೆ ಸಿಕ್ಕರೆ ನಿಮ್ಮ ಗತಿ ಏನಾತ್ತೆ ಗೊತ್ತಿಲ್ಲ. ಅಭಿಮಾನಿಗಳ ಕೈಗೆ ಸಿಕ್ಕೆ ಹೀನಾಯವಾಗಿ ಹೊಡೆಯುತ್ತಾರೆ. ಆಮೈರ್ತಿಗಿಂತ ಇನ್ನೂ ದೊಡ್ಡದಾದ ಮೂರ್ತಿಯನ್ನು ಸ್ಥಾಪಿಸುತ್ತೇವೆ ಎಂದು ನಟ ಕಿಚ್ಚ ಸುದೀಪ್ ಖಡಕ್ ಆಗಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments