Home ಸಿನಿ ಪವರ್ `ಕಿಚ್ಚೋತ್ಸವ’ದ ಕಾಮನ್ ಡಿಪಿ ಬಿಡುಗಡೆ ಮಾಡಿದ್ರು ಶಿವಣ್ಣ…!

`ಕಿಚ್ಚೋತ್ಸವ’ದ ಕಾಮನ್ ಡಿಪಿ ಬಿಡುಗಡೆ ಮಾಡಿದ್ರು ಶಿವಣ್ಣ…!

ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ. ಅಭಿಮಾನಿಗಳು ಬಹಳ ಪ್ರೀತಿಯಿಂದ ಕಿಚ್ಚೋತ್ಸವ ಆಚರಿಸ್ತಾರೆ. ಈ ಬಾರಿಯೂ ಆ ನಿಟ್ಟಿನಲ್ಲಿ ತಯಾರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಕಿಚ್ಚೋತ್ಸವದ ಕಾಮನ್ ಡಿಪಿಯನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್​ಕುಮಾರ್​​​ ಬಿಡುಗಡೆ ಮಾಡಿದ್ದಾರೆ.

ಈ ಹಿಂದೆ ಶಿವಣ್ಣನ ಹುಟ್ಟುಹಬ್ಬದ ಕಾಮನ್ ಡಿಪಿಯನ್ನು ಶಿವಣ್ಣನ ಅಭಿಮಾನಿಗಳು  ಸುದೀಪ್ ಅವರಿಂದ ಬಿಡುಗಡೆ ಮಾಡಿಸಿದ್ದಾರೆ. ಅಂತೆಯೇ ಸುದೀಪ್ ಬರ್ತ್​ಡೇಗೆ ಕಾಣೀ ಸ್ಟೂಡಿಯೋ ತಂಡ ಡಿಸೈನ್ ಮಾಡಿರೋ ಕಾಮನ್ ಡಿಪಿಯನ್ನು ಶಿವರಾಜ್​ಕುಮಾರ್ ಬಿಡುಗಡೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments