Home ರಾಜ್ಯ ಕಿಮ್ಸ್​ ಆಸ್ಪತ್ರೆಯಲ್ಲಿ ಇದೆಂತಾ ದಿವ್ಯ ನಿರ್ಲಕ್ಷ್ಯ ?

ಕಿಮ್ಸ್​ ಆಸ್ಪತ್ರೆಯಲ್ಲಿ ಇದೆಂತಾ ದಿವ್ಯ ನಿರ್ಲಕ್ಷ್ಯ ?

ಹುಬ್ಬಳ್ಳಿ : ರಾಜ್ಯದಲ್ಲಿ ಕೊರೋನಾ ಸೋಂಕು ತಾಂಡವವಾಡುತ್ತಿರುವ ಬೆನ್ನ್ಲೆಲೇ   ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರಯಲ್ಲಿ ಮತ್ತೊಂದು ಎಡವಟ್ಟು ಬಹಿರಂಗವಾಗಿದೆ.
ಆಸ್ಪತ್ರೆಯಲ್ಲಿ  ಗ್ಲೂಕೋಸ್ ಸ್ಟ್ಯಾಂಡ್ ಇಲ್ಲದಕ್ಕೆ, ರೋಗಿಯ ಕೈಯಲ್ಲೆ ಗ್ಲೋಕೋಸ್ ಬಾಟಲಿ ಹಿಡಿಸುವ ಮೂಲಕ ಕಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯ ತೋರಿಸಿದ್ದಾರೆ. ಒಂದಿಲ್ಲೊಂದು ಅವಾಂತರ ಮಾಡಿಕೊಳ್ಳುವ ಕಿಮ್ಸ್ ಸಿಬ್ಬಂದಿ ಈ ಬಾರಿ ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ‌.
ಚಿಕಿತ್ಸೆಗೆಂದು ದಾಖಲಾಗಿರುವ ರೋಗಿಯ ಕೈಯಲ್ಲಿ ಗ್ಲುಕೋಸ್ ಬಾಟಲಿ ನೀಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ತನ್ನ ಕೈಯಲ್ಲೆ ಗ್ಲೂಕೋಸ್​ ಬಾಟಲಿ ಹಿಡಿದುಕೊಂಡು ರೋಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಿಮ್ಸ್ ಸಿಬ್ಬಂದಿಯ ಅಮಾನವಿಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಗ್ಲುಕೋಸ್ ಬಾಟಲಿ ಹಾಕುವುದಕ್ಕೆ ಕೀಮ್ಸ್ ಆಸ್ಪತ್ರೆಯಲ್ಲಿ ಒಂದು ಸ್ಟ್ಯಾಂಡ್ ಇಲ್ಲದಂತ ಸ್ಥಿತಿ ಇದೆಯೇ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

Recent Comments