ನವದೆಹಲಿ: ಲಾಕ್ಡೌನ್ನಿಂದಾಗಿ ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಪರದಾಡುವಂತಾಗಿದೆ. ಇದೀಗ ಕೇಂದ್ರ ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದು, ಅವರಿಗಾಗಿ‘ಕಿಸಾನ್ ರಥ್‘ ಆ್ಯಪನ್ನು ಬಿಡುಗಡೆ ಮಾಡಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಆ್ಯಪನ್ನು ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಓಲಾ, ಊಬರ್ ಹೇಗೆ ಕಾರ್ಯನಿರ್ವಹಿಸುತ್ತಿದೆಯೋ ಹಾಗೆಯೇ ಇದು ರೈತರಿಗೆ ತಾವು ಬೆಳೆದ ಬೆಳೆಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸಲು ನೆರವಾಗಿಲಿದೆ.
Union Agriculture Minister @nstomar launches #KisanRath Mobile App to facilitate transportation of food grains and perishables during lockdown#KisanRath is an important milestone in agri-produce transportation: @nstomar
Details: https://t.co/NLDfPEbf8K pic.twitter.com/W8Q9ncsa3w
— Alpana Pant Sharma (@PIBAgriculture) April 17, 2020