Home ರಾಜ್ಯ ಸರ್ಕಾರಿ ನೌಕರರಾಗಿ ಮಾಡುವುದು ನಮ್ಮ ಧ್ಯಯ: ಕೋಡಿಹಳ್ಳಿ ಚಂದ್ರಶೇಕರ್

ಸರ್ಕಾರಿ ನೌಕರರಾಗಿ ಮಾಡುವುದು ನಮ್ಮ ಧ್ಯಯ: ಕೋಡಿಹಳ್ಳಿ ಚಂದ್ರಶೇಕರ್

ಬೆಂಗಳೂರು: ಇವತ್ತಿಗೆ ಮುಷ್ಕರ ನಾಲ್ಕನೇ ದಿನಕ್ಕ ಕಾಲಿಟ್ಟಿದೆ. ನಮ್ಮ ಮುಷ್ಕರ ಯಶಶ್ವಿಯಾಗಿದೆ ಎಂದು ಸಾರಿಗೆ ಮುಖಂಡ ಆನಂದ ಹೇಳಿದ್ದಾರೆ. ನಮ್ಮಗೆ ಸರ್ಕಾರಿ ಸಿಬ್ಬಂಧಿಗಳಿಗೆ ಸಿಗುವ ಎಲ್ಲ ಸವಲತ್ತುಗಳು ಸಿಗಬೇಕು ಅಂತ ಹೇಳಿದ್ದೇವೆ. ಸರ್ಕಾರಿ ಸಿಬ್ಬಂಧಿಗಳಾಗಿ ಮಾಡುವುದು ನಮ್ಮ ಧ್ಯಯ ಆಗಿದೆ ಎಂದರು. ನಮ್ಮ ಸಾರಿಗೆ ಮುಖಂಡ ಚಂದ್ರಶೇಕರ್ ಕೋಡಿಹಳ್ಳಿ ಜೊತೆ ನಿನ್ನೆ ಸಭೆ ಬಗ್ಗೆ ಹಾಗೂ ಚರ್ಚೆ ಬಗ್ಗೆ ಅವರ ಜೊತೆ ಮಾತಾಡಿದ್ದೇವೆ. ನಮ್ಮ ಮುಷ್ಕರಕ್ಕೆ ರೈತ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments