Home uncategorized ಕೋಲಾರ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಸೋಂಕು | ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಪ್ರಚಾರ

ಕೋಲಾರ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಸೋಂಕು | ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಪ್ರಚಾರ

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮುಂದುವರೆದಿದೆ. ಸೋಂಕನ್ನ ತಡೆಗಟ್ಟಲು ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು ಸೋಂಕು ತಡೆಗಟ್ಟಲು ಮುಂಜಾಗ್ರತೆ ಕೈಗೊಂಡಿದೆ. ಆದ್ರೂ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರು ಏರಿಕೆಯಾಗುತ್ತಲೆ ಇದ್ದಾರೆ. ಇದೀಗ ಕೋಲಾರ ನಗರಸಭೆ ಸಿಬ್ಬಂದಿ ರಾತ್ರಿ ವೇಳೆಯೂ ಕೊರೋನಾ ಸೋಂಕು ತಡೆಗಟ್ಟುವ ಬಗ್ಗೆ ಪ್ರಚಾರ ನಡೆಸುತ್ತಿದ್ದಾರೆ. ನಗರದ ಜನ ಸಂದಣಿ ಪ್ರದೇಶಗಳಲ್ಲಿ ಮೈಕ್ ಹಿಡಿದು ನಗರಸಭೆ ಸಿಬ್ಬಂದಿ ಸೋಂಕಿನ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ರು. ನಗರದಲ್ಲಿ ಸ್ವಚ್ಚತೆಯನ್ನ ಕಾಪಾಡುವಂತೆಯೂ ಪ್ರಚಾರ ಮಾಡಲಾಯಿತು.

ಆರ್.ಶ್ರೀನಿವಾಸಮೂರ್ತಿ, ಪವರ್ ಟಿವಿ, ಕೋಲಾರ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments