Home ರಾಜ್ಯ ಕೋಲಾರದಲ್ಲಿ ಸರಣಿ ಕಳ್ಳತನ

ಕೋಲಾರದಲ್ಲಿ ಸರಣಿ ಕಳ್ಳತನ

ಕೋಲಾರ : ಕೋಲಾರದಲ್ಲಿ ಅಂಗಡಿಗಳ ಸರಣಿ ಕಳ್ಳತನವಾಗಿದೆ. ಶನಿವಾರ ರಾತ್ರಿ ನಡೆದಿರುವ ಕಳ್ಳತನವು ತಡವಾಗಿ ಬೆಳಕಿಗೆ ಬಂದಿದೆ. ನಗರದ ಅರ್ಬನ್ ಕೋ-ಆಪರೇಟಿವ್ ಸೊಸೈಟಿ ಕಾರ್ಯಾಲಯದ ಕಾಂಪ್ಲೆಕ್ಸ್​ನಲ್ಲಿರುವ ಆರು ಅಂಗಡಿಗಳಲ್ಲಿ ಚೋರರು ತಮ್ಮ ಕೈ ಚಳಕವನ್ನು ತೋರಿಸಿದ್ದಾರೆ.
ಶನಿವಾರ ಗಣೇಶ ಹಬ್ಬದ ಪ್ರಯುಕ್ತ ಅಂಗಡಿಗಳಿಗೆ ರಜಾ ಇದ್ದ ಸಂದರ್ಭವನ್ನು ಬಳಸಿಕೊಂಡು, ಈ ಕೃತ್ಯವನ್ನು ಎಸಗಲಾಗಿದೆ. ಅಂಗಡಿಗಳ ಷಟರ್ಗಳನ್ನು ಮೀಟಿ ಒಳನುಗ್ಗಿರುವ ಕಳ್ಳರು ಐವತ್ತು ಸಾವಿರ ರುಪಾಯಿ ನಗದು ಸೇರಿದಂತೆ ಕೆಲವು ವಸ್ತುಗಳನ್ನು ದೋಚಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

LEAVE A REPLY

Please enter your comment!
Please enter your name here

- Advertisment -

Most Popular

ಡ್ರಗ್ ಜಾಲದ ಹಿಂದೆ ದೊಡ್ಡ ದೊಡ್ಡ ಕುಳಗಳಿವೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಡ್ರಗ್ಸ್ ಜಾಲದ ಹಿಂದೆ ದೊಡ್ಡ ಕುಳಗಳಿವೆ ಎಂದು ಇಂದ್ರಜಿತ್ ಲಂಕೇಶ್ ಕಮೀಷನರ್ ಕಚೇರಿ ಬಳಿ ಹೇಳಿದ್ದಾರೆ. ಡ್ರಗ್ಸ್ ಜಾಲದಲ್ಲಿ ಸಣ್ಣ ಸಣ್ಣ ಮೀನು ಹಿಡಿದಿದ್ದಾರೆ. ಡೊಡ್ಡವರನ್ನು ಹಿಡಿಯಬೇಕು ಎಂದಿದ್ದಾರೆ. ಡಿಸಿಪಿ ಬಸವರಾಜ್ ಅಂಗಡಿ...

‘ಶಾಲಾ ಶುಲ್ಕದ ವಿಚಾರವಾಗಿ ಸರ್ಕಾರಕ್ಕೆ ಡೆಡ್‌ ಲೈನ್ ಕೊಟ್ಟ ಪೋಷಕರು’

ಬೆಂಗಳೂರು: ಖಾಸಗಿ ಶಾಲಾ ಶುಲ್ಕದ ಟಾರ್ಚರ್ ಹಿನ್ನಲೆಯಲ್ಲಿ ಶುಲ್ಕದ ವಿಚಾರವಾಗಿ ಪೋಷಕರು ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದ್ದಾರೆ. ಶಾಲಾ ಶುಲ್ಕದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಹಿಂದೆ ಮೂರು ಭಾರಿ...

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

Recent Comments