Home ರಾಜ್ಯ  ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ ಮನೋಹರ ಸ್ವಾಮಿ ಹಿರೇಮಠರನ್ನು ಬಿಜೆಪಿಯ ನಗರಸಭೆ ಸದಸ್ಯರು ಕಿಡ್ನಾಪ್ ಮಾಡಿಸಿದ್ದಾರೆಂದು ಆರೋಪಿಸಲಾಗಿದೆ.

ಬಿಜೆಪಿಯ ಹಾಲಿ ಸದಸ್ಯರಾದ ಅಜಯ್​​ ಬಿಚ್ಚಾಲಿ, ನವೀನ್​​ ಪಾಟೀಲ್​​, ಪರಶುರಾಮ ಮಡ್ಡೇರ್​ , ಹಾಗೂ ಮಾಜಿ ಸದಸ್ಯ ರಾಚ್ಚಪ್ಪ ಸಿದ್ದಾಪುರ ಹಾಗೂ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಸೇರಿದಂತೆ ಸಹಚರರಾದ ರವಿ ಲಿಂಗರಾಜ ಕ್ಯಾಂಪ್, ಡಬರಿ ಶರಣ ಹೀಗೆ ಒಟ್ಟು 08 ಮಂದಿ ಆರೋಪ ಕೇಳಿಬಂದಿದೆ.

ಗಂಗಾವತಿಯ ನಕ್ಷತ್ರ ಬಾರ್​​​​​​ ಅಂಡ್​​ ರೆಸ್ಟೋರೆಂಟ್​​ನಲ್ಲಿ ಕಿಡ್ನಾಪ್​​ ಮಾಡಿದ್ದು, ಕತ್ತು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಗಂಗಾವತಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಸೋಂಕಿತನ ಅಂತ್ಯಕ್ರಿಯೇ ನೆರವೇರಿಸಿದ ಮುಸಲ್ಮಾನ್ ಯುವಕರು..!  

ಶಿವಮೊಗ್ಗ : ಕೊರೋನಾದಿಂದ ಸಾವನಪ್ಪಿದವನಿಗೆ, ಕುಟುಂಬಸ್ಥರು, ಮತ್ತು ನೆರೆಹೊರೆಯವರು, ಅಂತ್ಯಕ್ರಿಯೇ ಮಾಡಲು ಹಿಂಜರಿದ ಹಿನ್ನೆಲೆಯಲ್ಲಿ, ಮುಸಲ್ಮಾನ್ ಯುವಕರೇ ನಿಂತು ಅಂತ್ಯಕ್ರಿಯೇ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ  ಶಿರಾಳಕೊಪ್ಪದಲ್ಲಿಯೇ ಈ ಘಟನೆ ನಡೆದಿದ್ದು, ಇಲ್ಲಿನ...

ಲಾಕ್ ಡೌನ್ ವೇಳೆಯೇ ಅರಣ್ಯ ಲೂಟಿಗೆ ಯತ್ನಿಸಿದ ಖದೀಮರು..!

ಶಿವಮೊಗ್ಗ : ಇತ್ತ ರಾಜ್ಯದೆಲ್ಲೆಡೆ ಲಾಕ್ ಡೌನ್ ಘೋಷಣೆಯಾಗಿದೆ. ಅದೆಷ್ಟೊ ಜನರು ಮನೆ ಸೇರಿಕೊಂಡಿದ್ದರೆ, ಮತ್ತೆ ಕೆಲವರು ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.  ಇನ್ನೂ ಕೆಲವರು ಹೇಗಪ್ಪಾ ಲಸಿಕೆ ಪಡೆದುಕೊಳ್ಳೋದು ಎಂಬ ಯೋಚನೆಯಲ್ಲಿದ್ದಾರೆ. ಆದ್ರೆ ಇಲ್ಲಿನ...

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

Recent Comments