Home ರಾಜ್ಯ ಬೆಂಗಳೂರು ಕೊವಿಡ್​ ವ್ಯಾಕ್ಸಿನ್ ಡ್ರೈ ರನ್ ಶುರು..!

ಕೊವಿಡ್​ ವ್ಯಾಕ್ಸಿನ್ ಡ್ರೈ ರನ್ ಶುರು..!

ಬೆಂಗಳೂರು: ರೂಪಾಂತರ ವೈರಸ್ ರಾಜ್ಯದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಈ ನಡುವೆ ಒಂದು ನೆಮ್ಮದಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಕೆಲವೇ ಕ್ಷಣಗಳಲ್ಲಿ ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ಶುರು ಮಾಡಲಾಗುತ್ತದೆ.

ಕಾಮಾಕ್ಷಿಪಾಳ್ಯದ ಆರೋಗ್ಯ ಕೇಂದ್ರದಲ್ಲಿ ಕೊವಿಡ್ ಡ್ರೈ ರನ್ ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ಪಡೆದುಕೊಳ್ಳುವವರು ನಾಲ್ಕು ಹಂತಗಳನ್ನು ಅನುಸರಿಸಬೇಕಾಗುತ್ತದೆ.  ಮೊದಲ ಹಂತದಲ್ಲಿ ರಿಜಿಸ್ಟರ್ ರೂಮ್ ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನೋಂದಣಿಗೆ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಎರಡನೇ ಹಂತದಲ್ಲಿ ನೋಂದಣಿದಾರರು ವೇಯಿಂಗ್ ರೂಮ್ ನಲ್ಲಿ ವಿಶ್ರಾಂತಿ ಪಡೆದುಕೊಳ್ಳಬೇಕು. ಮೂರನೇ ಹಂತದಲ್ಲಿ ವ್ಯಾಕ್ಸಿನ್ ರೂಮ್ ಗೆ ಬರಬೇಕು. ಬಳಿಕ ಕೊಠಿಡಿಯಲ್ಲಿ ವ್ಯಾಕ್ಸಿನ್ ಡ್ರೈ ರನ್ ನೀಡಲಾಗುತ್ತದೆ. ನಾಲ್ಕನೇ ಹಂತದಲ್ಲಿ 30 ನಿಷಗಳ ಕಾಲ ಆರೋಗ್ಯ ತಪಾಸಣೆ. ಈ 4 ಹಂತಗಳಲ್ಲಿ ನಡೆಯುತ್ತದೆ ಕೊರೋನಾ ವ್ಯಾಕ್ಸಿನ್ ಡ್ರೈ ರನ್ ಕೆಲವೇ ಕ್ಷಣಗಳಲ್ಲಿ ಕೊವಿಡ್ ವ್ಯಾಕ್ಸಿನ್ ಶುರು ಮಾಡಲಾಗುತ್ತದೆ.

 

 

 

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments