Home ಸಿನಿ ಪವರ್ ಅಮಿತಾಭ್​​ ಜೊತೆ ನಟಿಸೋ ಚಾನ್ಸ್ ಗಿಟ್ಟಿಸಿಕೊಂಡ 'ಗೂಗ್ಲಿ' ಬೆಡಗಿ..!

ಅಮಿತಾಭ್​​ ಜೊತೆ ನಟಿಸೋ ಚಾನ್ಸ್ ಗಿಟ್ಟಿಸಿಕೊಂಡ ‘ಗೂಗ್ಲಿ’ ಬೆಡಗಿ..!

ರಾಕಿಂಗ್​ ಸ್ಟಾರ್​ ಯಶ್​​ ಅಭಿನಯದ ಸೂಪರ್ ಹಿಟ್​ ಸಿನಿಮಾ ‘ಗೂಗ್ಲಿ’ಯ ಹೀರೊಯಿನ್​​ ಕೃತಿ ಕರಬಂಧ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ? ಸಧ್ಯ ಸೌತ್​ ಇಂಡಿಯಾದ ಪಾಪ್ಯುಲರ್ ನಟಿಯರಲ್ಲಿ ಒಬ್ಬರು ಈ ಕೃತಿ. ಕನ್ನಡ, ತೆಲುಗು, ತಮಿಳು ಮಾತ್ರವಲ್ಲದೆ ಹಿಂದಿ ಸಿನಿಮಾಗಳಲ್ಲೂ ಬ್ಯುಸಿ ಇದ್ದಾರೆ.

ಅವರೀಗ ಬಾಲಿವುಡ್​​​​​​​ ಬಿಗ್ ಬಿ ಅಮಿತಾಭ್​ ಬಚ್ಚನ್​ ಜೊತೆ ನಟಿಸೋ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಈ ವಿಷಯವನ್ನು ಸ್ವತಃ ಕೃತಿ ಅವರೇ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ. ‘ಚೆಹರಾ’ ಸಿನಿಮಾದಲ್ಲಿ ಕೃತಿ ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರೋ ಅವರು, ‘ಚೆಹರಾ’ ನನ್ನ ಬಹುದಿನಗಳ ಕನಸಿನ ಚಿತ್ರ. ಈ ಚಿತ್ರದಲ್ಲಿ ನಟಿಸೋ ಅವಕಾಶ ಸಿಕ್ಕಿದ್ದಕ್ಕೆ ಬಹಳ ಖುಷಿಯಾಗಿದೆ. ಇದೊಂದು ಸೈಕಾಲಜಿಕಲ್​​ ಥ್ರಿಲ್ಲರ್​​ ಮೂವಿ. ಇದರ ಮೇಲೆ ನಂಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ ಅಂತ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments