Tuesday, September 27, 2022
Powertv Logo
Homeರಾಜಕೀಯನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ : ಡಿಸಿಎಂ ಲಕ್ಷ್ಮಣ್​ ಸವದಿ..!

ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ : ಡಿಸಿಎಂ ಲಕ್ಷ್ಮಣ್​ ಸವದಿ..!

ಬೆಂಗಳೂರು : ‘ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ’ ಅಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” ನಾನು ಸನ್ಯಾಸಿಯಲ್ಲ, ರಾಜಕಾರಣಿ. ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ” ಎಂದರು.
ಪಕ್ಷಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ಸಿಎಂ ಬಿಎಸ್​ವೈ ಇದ್ದಾರೆ. ಕೆಲವರು ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಯಾರನ್ನ ಮಂತ್ರಿ ಮಾಡ್ಬೇಕು, ಬಿಡ್ಬೇಕು ಅಂತ ಹೈಕಮಾಂಡ್​ಗೆ ಗೊತ್ತಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ, ಅದಕ್ಕೆ ನಾನು ಬದ್ಧನಿದ್ದೇನೆ ಎಂದು ತಿಳಿಸಿದರು.

14 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments