Home ರಾಜ್ಯ ಇತರೆ ರಥಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯಗೆ ಚಿನ್ನದ ರಥ ನಿರ್ಮಾಣ ಜವಾಬ್ದಾರಿ..!

ರಥಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯಗೆ ಚಿನ್ನದ ರಥ ನಿರ್ಮಾಣ ಜವಾಬ್ದಾರಿ..!

ಉಡುಪಿ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ನೂತನ ಚಿನ್ನದ ರಥದ ನಿರ್ಮಾಣ ಕಾರ್ಯದ ಜವಾಬ್ದಾರಿಯನ್ನು ಉಡುಪಿ ಜಿಲ್ಲೆಯ ಕೋಟೇಶ್ವರದ ರಥಶಿಲ್ಪಿ ಲಕ್ಷ್ಮೀ ನಾರಾಯಣ ಆಚಾರ್ಯವಹಿಸಲಾಗಿದೆ. 

ಈ ಬಗ್ಗೆ ಮಾತನಾಡಿದ ಅವರು, “ಕಳೆದ 50 ವರ್ಷಗಳಿಂದ ರಥ ನಿರ್ಮಾಣದಲ್ಲಿ ಅನುಭವ ಹೊಂದಿದ್ದು, ಈಗಾಗಲೇ 100ಕ್ಕೂ ಅಧಿಕ ರಥ ನಿರ್ಮಿಸಿದ್ದೇನೆ. ಧರ್ಮಸ್ಥಳ, ಕೊಲ್ಲೂರು ಕೋಟೇಶ್ವರ ಪ್ರಸಿದ್ಧ ಕ್ಷೇತ್ರಗಳ ರಥ ನಿರ್ಮಿಸಿದ ಖ್ಯಾತಿ ನನಗೆ ಸಿಕ್ಕಿದೆ. ಈಗಾಗಲೇ 7 ಬೆಳ್ಳಿಯ ರಥಗಳನ್ನು ಮಾಡಿ ಅನುಭವ ಇರುವ ಹಿನ್ನಲೆಯಲ್ಲಿ 2006ರಲ್ಲಿ ಕುಕ್ಕೆ ರಥ ನಿರ್ಮಾಣಕ್ಕೆ ಕರೆದ ಟೆಂಡರ್​​ನಲ್ಲಿ ಭಾಗವಹಿಸಿದ್ದೆ. ಆದರೆ ಆ ಸಂದರ್ಭದಲ್ಲಿ ಚಿನ್ನದ ದರ ಏರಿದ ಪರಿಣಾಮ ರಥದ ಕೆಲಸ ಆರಂಭವಾಗಿಲ್ಲ. ಸದ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ರಥದ ಕೆಲಸವನ್ನು ಮತ್ತೆ ಮುಂದುವರಿಸುವಂತೆ ಸೂಚಿಸಿದ್ದಾರೆ” ಅಂತ ಹೇಳಿದ್ದಾರೆ.

ಪುತ್ರನ ಗೆಲುವಿಗಾಗಿ ಚಿನ್ನದ ರಥ ನಿರ್ಮಿಸ್ತಾರಾ ಸಿಎಂ..?

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments