Home ದೇಶ-ವಿದೇಶ ಬೈರುತ್ ಸ್ಫೋಟದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಪ್ರಧಾನಿ ..!

ಬೈರುತ್ ಸ್ಫೋಟದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಪ್ರಧಾನಿ ..!

ಲೆಬನಾನ್​ : ಬೈರುತ್​​ನಲ್ಲಿ ಸಂಭವಿಸಿದ ಭೀಕರ ಸ್ಫೋಟದ ನೈತಿಕ ಹೊಣೆ ಹೊತ್ತು ಲೆಬನಾನ್ ಪ್ರಧಾನಿ ಹಸನ್ ದಿಯಾಬ್ ರಾಜೀನಾಮೆ ನೀಡಿದ್ದಾರೆ.

ಲೆಬನಾನ್ ರಾಜಧಾನಿ ಬೈರುತ್​​ನಲ್ಲಿ ಆಗಸ್ಟ್​ 4ರಂದು ಬಂದರು ಪ್ರದೇಶದಲ್ಲಿ ಶೇಖರಿಸಿಟ್ಟಿದ್ದ ಅಮೋನಿಯಂ ನೈಟ್ರೇಟ್​ ಸ್ಫೋಟಗೊಂಡಿತ್ತು. 160ಕ್ಕೈ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 6 ಸಾವಿರ ಮಂದಿ ಗಾಯಗೊಂಡಿದ್ದಾರೆ.  ಘಟನೆ ಬಳಿಕ ಸರ್ಕಾರದ  ಜನ ಪ್ರತಿಭಟನೆ ನಡೆಸಿದ್ದಾರೆ. ಅದರ ಬೆನ್ನಲ್ಲೇ  ದುರ್ಘಟನೆಗೆ ನೈತಿಕ ಹೊಣೆ ಹೊತ್ತು ಪ್ರಧಾನಿ ಹಸನ್ ದಿಯಾಬ್   ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ವಾರ್ತಾ ಸಚಿವ ಮನಾಲ್ ಅಬ್ದುಲ್ ಸಮದ್ ರಾಜೀನಾಮೆ ನೀಡಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments