Home ರಾಜ್ಯ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್

ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್

ಶಿವಮೊಗ್ಗ: ಕಂಟೈನ್ಮೆಂಟ್ ವಲಯ ಎಂದು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿರುವ ಹಕ್ಕಿಪಿಕ್ಕಿ ಕ್ಯಾಂಪಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸೂಚಿಸಿದ್ದಾರೆ. 

ಜಿಲ್ಲೆಯಲ್ಲಿ ಈಗಾಗಲೇ 10 ಕಂಟೈನ್ಮೆಂಟ್ ವಲಯಗಳನ್ನು ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಇಲ್ಲಿನ ನಿವಾಸಿಗಳು ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸದೇ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಕ್ವಾರೆಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಅವರು ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸುವ ಕುರಿತು ಅರಿವು ಮೂಡಿಸುವುದರ ಜೊತೆಗೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಇನ್ನು ಮುಂದೆ ಮಾಸ್ಕ್ ಧರಿಸದವರಿಗೆ ಜಿಲ್ಲಾಧಿಕಾರಿ ಕಚೇರಿ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಕಾಡಾನೆಗಳನ್ನು ಸ್ಥಳಾಂತರಿಸಿ ರೈತರ ಬೆಳೆ ಹಾನಿಗೆ ಪರಿಹಾರ ನೀಡಿ: ಜೆಡಿಎಸ್ ರಾಜ್ಯಾಧ್ಯಕ್ಷ

ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಯಿಂದ ಅಪಾರ ಜೀವ ಹಾನಿ ಹಾಗೂ ಬೆಳೆ ನಾಶವಾಗುತ್ತಿರುವ ಹಿನ್ನಲೆಯಲ್ಲಿ ಅವುಗಳನ್ನು ಸ್ಥಳಾಂತರಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಲೂರು ಹಾಗೂ ಸಕಲೇಶಪುರ ಕ್ಷೇತ್ರದ...

ನಕಲಿ ತಹಸೀಲ್ದಾರ್ ಮತ್ತು ಬ್ರೋಕರ್ ಎಸಿಬಿ ಬಲೆಗೆ..!

ತುಮಕೂರು : ತಹಶೀಲ್ದಾರ್ ಮೋಹನ್ ಅವರ ಹೆಸರಿನಲ್ಲಿ ರೈತರೊಬ್ಬರಿಂದ 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದ ಇಬ್ಬರು ಬ್ರೋಕರ್ ಗಳನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ. ರುದ್ರಸ್ವಾಮಿ ಮತ್ತು ಹರಳೂರು ಗ್ರಾಮದ ಶಿವಕುಮಾರ್...

ಕನ್ನಡದ ಹಾಸ್ಯ ಕಲಾವಿದ ರಾಜ ಗೋಪಾಲ್ ಇನ್ನಿಲ್ಲ..!

ಬೆಂಗಳೂರು : ಕನ್ನಡದ ಹಾಸ್ಯ ಕಲಾವಿದರಾಗಿದ್ದ ರಾಜ ಗೋಪಾಲ್ ನಿನ್ನೆ ರಾತ್ರಿ 1 ಗಂಟೆಗೆ ಮನೆಯಲ್ಲೆ ಕೊನೆಯುಸಿರೆಳೆದಿದ್ದಾರೆ. ಅಸ್ತಮ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ 69 ವರ್ಷ ವಯಸ್ಸಾಗಿತ್ತು. ರಾಜ್ ಗೊಪಾಲ್ ಕೆಂಗೇರಿ...

ರಾಬರಿ ಆರೋಪಿಯಿಂದ ‘ಖಾಕಿ’ಗೆ ಕಂಟಕ..!

ದೇವನಹಳ್ಳಿ : ರಾಜ್ಯದಲ್ಲಿ ಕೊರೊನಾ ವೈರಸ್ ಪೋಲಿಸ್ ಸಿಬ್ಬಂದಿಗಳಿಗೆ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಬೇರೆ ಬೇರೆ ಮಾರ್ಗಗಳಿಂದ ಕೊರೊನಾ ವೈರಸ್ ಹರಡುತ್ತಿದೆ....