ನಿಮ್ಮ ಕ್ಷೇತ್ರದಲ್ಲಿ ಮತದಾನ ಯಾವತ್ತು?

0
150

ಬೆಂಗಳೂರು : ಈಗಾಗಲೇ 17ನೇ ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ಮತದಾನ ನಡೆಯುತ್ತಿದೆ ಅನ್ನೋದು ಈಗಾಗಲೇ ನಿಮ್ಮ ಗಮನಕ್ಕೆ ಬಂದಿದೆ. ಹಾಗಾದ್ರೆ ನೀವು ಮತ ಹಾಕುವ ದಿನ ಯಾವುದು ಅಂತ ತಿಳಿಯುವ ಕುತೂಹಲವೇ..?  ಆ ಬಗ್ಗೆ ಡೀಟೆಲ್ಸ್ ಇಲ್ಲಿದೆ. 

ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳು (ಏಪ್ರಿಲ್​ 18)
ಉಡುಪಿ-ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಚಿತ್ರದುರ್ಗ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ

ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳು (ಏಪ್ರಿಲ್ 23)
ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಯಚೂರು, ಬೀದರ್, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಳಗಾವಿ

‘ಲೋಕ’ ಸಮರಕ್ಕೆ ಡೇಟ್​ ಫಿಕ್ಸ್ – ರಾಜ್ಯದಲ್ಲಿ 2 ಹಂತಗಳಲ್ಲಿ ಎಲೆಕ್ಷನ್…

ಕರ್ನಾಟಕದಲ್ಲಿ 2 ಹಂತಗಳಲ್ಲಿ ಎಲೆಕ್ಷನ್ – ಇಲ್ಲಿದೆ ಪಕ್ರಿಯೆಯ ಕಂಪ್ಲೀಟ್​ ಡಿಟೇಲ್ಸ್..!

LEAVE A REPLY

Please enter your comment!
Please enter your name here