Home ದೇಶ-ವಿದೇಶ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭೂಕಂಪನ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭೂಕಂಪನ

ಶ್ರೀನಗರ :  ಇಂದು ಬೆಳಗ್ಗೆ 5.11ರ ಸುಮಾರಿಗೆ ಜಮ್ಮು- ಕಾಶ್ಮೀರದಲ್ಲಿ ಭೂಕಂಪನ ಸಂಭವಿಸಿದೆ. ಕಾಶ್ಮೀರದ ಪೂರ್ವಕ್ಕೆ 89 ಕಿಮೀ ದೂರದಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ 3.0 ರಷ್ಟು ತೀವ್ರತೆ ದಾಖಲಾಗಿದೆ  ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದಷ್ಟೇ ಈ ಭಾಗದಲ್ಲಿ ಭೂಮಿ ಕಂಪಿಸಿತ್ತು. ಇದೀಗ ಮತ್ತೆ ಕಂಪನವಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಹುಣಸೋಡು ಬ್ಲ್ಯಾಸ್ಟ್ ಪ್ರಕರಣ-ಮೃತಪಟ್ಟ ಐದು ಮಂದಿಯ ಗುರುತು ಪತ್ತೆ

ಶಿವಮೊಗ್ಗ: ಹುಣಸೋಡಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ  6  ಜನರು ಮೃತರಾಗಿರುವುದು ತಿಳಿದು ಬಂದಿದ್ದು, 5  ಜನರ ಮೃತ ದೇಹಗಳನ್ನು ಅವರ ಸಂಬಂಧಿಕರು ಗುರುತಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ರಾಯದುರ್ಗದ ಪವನ್ ಕುಮಾರ್ (29) ಜಾವೀದ್...

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

Recent Comments