Monday, August 15, 2022
Powertv Logo
Homeರಾಜ್ಯದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ

ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ

ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ (47) ವಿಧಿವಶರಾಗಿದ್ದಾರೆ. ಎಚ್ 1 ಎನ್ 1 ನಿಂದ ಬಳಲುತ್ತಿದ್ದ ಇವರು ಶುಕ್ರವಾರ ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ತೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಡುಪಿ ಮೂಲದ ಇವರು ದೆಹಲಿಯ ಜೆಎನ್ ಯು ನಲ್ಲಿ ಸೋಶಿಯಾಲಜಿ ವಿಷಯದಲ್ಲಿ ಎಂ. ಎ ಪದವಿ ಪಡೆದಿದ್ದರು. 1999 ರ ಬ್ಯಾಚ್ ನ ಐಪಿಎಸ್ ಅಧಿಕಾರಿ.

2 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments

<