Home ಸಿನಿ ಪವರ್ 'ಮಹಾನ್​ ಕಲಾವಿದ ಶಿವಣ್ಣ' - ಇದು ಕರುನಾಡ ಚಕ್ರವರ್ತಿಗೆ ಅಭಿಮಾನಿಗಳ ಗಿಫ್ಟ್​..!

‘ಮಹಾನ್​ ಕಲಾವಿದ ಶಿವಣ್ಣ’ – ಇದು ಕರುನಾಡ ಚಕ್ರವರ್ತಿಗೆ ಅಭಿಮಾನಿಗಳ ಗಿಫ್ಟ್​..!

ಇಂದು ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬರ್ತ್​ ಡೇ. ಬಲ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶಿವಣ್ಣ ಸದ್ಯ ಲಂಡನ್​ನಲ್ಲೇ ಇದ್ದಾರೆ.
ಪುನೀತ್ ರಾಜ್​ಕುಮಾರ್ ಅವರು ಸಹ ಲಂಡನ್​ಗೆ ಹೋಗಿದ್ದು, ಅಲ್ಲೇ ಶಿವಣ್ಣನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಶಿವಣ್ಣ ಬೆಂಗಳೂರಲ್ಲಿ ಇಲ್ದೇ ಇದ್ರೂ ಕೂಡ ಅಭಿಮಾನಿಗಳು ಪ್ರೀತಿಯಿಂದ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ಇನ್ನು ವಿಶೇಷವೆಂದ್ರೆ ಶಿವಸೈನ್ಯ ಅನ್ನೋ ಅಭಿಮಾನಿ ಬಳಗ ತಮ್ಮ ನೆಚ್ಚಿನ ನಟ ಶಿವಣ್ಣನ ಬಗ್ಗೆ ‘ಮಹಾನ್​ ಕಲಾವಿದ ಶಿವಣ್ಣ’ ಅನ್ನೋ ಸಾಂಗ್ ರಿಲೀಸ್ ಮಾಡಿದ್ದು ಪಿಆರ್​ಕೆ ಆಡಿಯೋ ಯೂಟ್ಯೂಬ್​ ಚಾನಲ್​ನಲ್ಲಿ ಆ ಸಾಂಗ್ ಇದೆ. ಈಗಾಗಲೇ ಅದು ಸಖತ್ ಹಿಟ್ ಆಗಿದ್ದು, ಶಿವಣ್ಣನ ಫ್ಯಾನ್ಸ್​​ ಗುನುಗುತ್ತಿದ್ದಾರೆ..!
ಇನ್ನು ಈ ಹಾಡನ್ನು ಬರೆದವ್ರು ಪ್ರಮೋದ್ ಜೋಯ್ಸ್, ಚೇತನ್​​​ ಕೃಷ್ಣ ಸಂಗೀತ ನೀಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments