ಮಹಾರಾಷ್ಟ್ರ: ದೇಶದಲ್ಲೇ ಅತೀ ಹೆಚ್ಚು ಸೋಂಕು ತಗುಲಿದ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಸೋಂಕಿತರ ಸಂಖ್ಯೆ 1297 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ 1135 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಇಂದು ಮತ್ತೆ 162 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆ ಕಂಡಿದೆ ಎಂದು ಅಧಿಕೃತವಾಗಿ ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.