ಬೆಂಗಳೂರು: ಜೂನ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಲಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ನಿಂದ ರಾಜ್ಯಸಭೆಗೆ ಆಯ್ಕೆಯಾಗಲು ದೊಡ್ಡ ಮಟ್ಟದಲ್ಲೇ ಲಾಬಿ ನಡೆಯುತ್ತಿತ್ತು. ಮಾಜಿ ಸಂಸದ ಮುದ್ದಹನುಮೇಗೌಡ, ಪ್ರೊ. ರಾಜೀವ್ ಗೌಡ, ವಿ.ಎಸ್ ಉಗ್ರಪ್ಪ, ಬಿ.ಕೆ ಹರಿಪ್ರಸಾದ್ ಟಿಕೆಟ್ಗಾಗಿ ಪ್ರಯತ್ನ ನಡೆಸುತ್ತಿದ್ದರು.
ಆದರೆ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜ್ಯ ಸಭೆ ಟಿಕೆಟ್ ನೀಡಬೇಕೆಂಬ ಮಾತುಗಳು ಕಾಂಗ್ರೆಸ್ ಪಕ್ಷದಲ್ಲಿ ಕೇಳಿಬಂದಿದ್ದವು. ಸದ್ಯದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಖರ್ಗೆ ಆಯ್ಕೆ ಸೂಕ್ತ ಎಂಬ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ಖರ್ಗೆ ಆಯ್ಕೆಯನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸತ್ ವಿರೋಧ ಪಕ್ಷದ ನಾಯಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿ ಗಮನ ಸೆಳೆದಿದ್ದರು. ಸೋಲಿಲ್ಲದ ಸರದಾರ ಎಂದೇ ಕರೆಯಲ್ಪಡುತ್ತಿದ್ದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು.
1twaddle
manhunt gay dating https://gaypridee.com/
gay video chat free https://gay-buddies.com/
free casino slots https://2-free-slots.com/
mod the sims more slots https://slotmachinesforum.net/
vegas free slots https://slot-machine-sale.com/
youtube slots https://beat-slot-machines.com/
gold fish casino slots https://download-slot-machines.com/
vegas slots online https://www-slotmachines.com/
doctoral dissertation improvement grant https://buydissertationhelp.com/
best phd dissertation writing services https://dissertationwriting-service.com/
writing a literature based dissertation https://help-with-dissertations.com/
need help with my dissertation https://mydissertationwritinghelp.com/
whats a dissertation https://dissertations-writing.org/
writing dissertation for dummies https://helpon-doctoral-dissertations.net/